BC Road ಕೆಎಫ್‌ಸಿಎಸ್‌ಸಿ ಗೋದಾಮಿನಿಂದ ಅಕ್ಕಿ ಕಳವು ಪ್ರಕರಣ: ಇಬ್ಬರ ಬಂಧನ

Team Udayavani, Mar 2, 2024, 10:29 PM IST

BC Road ಕೆಎಫ್‌ಸಿಎಸ್‌ಸಿ ಗೋದಾಮಿನಿಂದ ಅಕ್ಕಿ ಕಳವು ಪ್ರಕರಣ: ಇಬ್ಬರ ಬಂಧನ

ಬಂಟ್ವಾಳ: ಬಿ.ಸಿ.ರೋಡಿನ ತಲಪಾಡಿಯಲ್ಲಿರುವ ಕೆಎಫ್‌ಸಿಎಸ್‌ಸಿ ಗೋದಾಮಿನಿಂದ ಸುಮಾರು 1.32 ಕೋ.ರೂ. ಮೌಲ್ಯದ 3850 ಕ್ವಿಂಟಾಲ್‌ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ 7 ತಿಂಗಳ ಹಿಂದೆ ಘಟನೆ ನಡೆದಿದ್ದು, ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದ್ದರು, ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಇದೀಗ ಬಂಟ್ವಾಳ ನಗರ ಪೊಲೀಸ್‌ ಠಾಣಾ ಇನ್‌ಸ್ಪೆಕ್ಟರ್‌ ಆನಂತಪದ್ಮನಾಭ ನೇತೃತ್ವದ ತಂಡ ಇಬ್ಬರನ್ನು ಬಂಧಿಸಿದೆ.

ಗೋದಾಮಿನ ಮ್ಯಾನೇಜರ್‌ ವಿಜಯ್‌ ಹಾಗೂ ಕಳವು ಕೃತ್ಯಕ್ಕೆ ಸಹಕರಿಸಿದ ಕುಕ್ಕಾಜೆ ನಿವಾಸಿ ರಝಾಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದಂತೆ ಪ್ರಕರಣದ ತನಿಖೆ ಮುಂದುವರಿದಿದ್ದು, ಈ ಪೂರ್ಣ ಪ್ರಕರಣ ಹಿಂದಿರುವ ತಂಡವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಪ್ರಕರಣ ಬಯಲಿಗೆ ಬರಲಿ
ಪ್ರಕರಣದ ಪೂರ್ಣ ತನಿಖೆ ನಡೆಸಿ ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ ನಾವು ಜಿಲ್ಲಾಧಿಕಾರಿಗಳಿಗೆ ದೂರು ನೀಡುವ ಜತೆಗೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿ ಸರಕಾರ ಹಾಗೂ ಪೊಲೀಸ್‌ ಇಲಾಖೆಯನ್ನು ಒತ್ತಾಯಿಸುವ ಕಾರ್ಯ ಮಾಡಿದ್ದೆವು. ಇದೀಗ ಪೊಲೀಸ್‌ ಇಲಾಖೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತ ಪ್ರಕರಣದ ಹಿಂದಿರುವ ತಂಡವನ್ನು ಬಯಲಿಗೆಳೆಯುವಂತೆ ಒತ್ತಾಯಿಸುತ್ತಿದ್ದೇವೆ ಎಂದು ದ.ಕ.ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sulya-kadaba

Elephant: ಕಡಬದ ಐನೆಕಿದು, ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಕಾಡಾನೆ ಹಾವಳಿ

Puttur: ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಗಾಯ  

Puttur: ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಗಾಯ  

Belthangady: ಬೈಕ್‌ ಅಪಘಾತದ ಗಾಯಾಳು ಸಾವು

Belthangady: ಬೈಕ್‌ ಅಪಘಾತದ ಗಾಯಾಳು ಸಾವು

3

Belthangady: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ

Belthangady: ಬರಾಯದಲ್ಲಿ ಅಕ್ರಮ ಮರಳು ಸಾಗಾಟ ಪೊಲೀಸರಿಂದ ದಾಳಿ; ಲಾರಿ ವಶ

Belthangady: ಬರಾಯದಲ್ಲಿ ಅಕ್ರಮ ಮರಳು ಸಾಗಾಟ ಪೊಲೀಸರಿಂದ ದಾಳಿ; ಲಾರಿ ವಶ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.