ಸಿಇಟಿ ಅರ್ಜಿ: ಆರ್‌ಡಿ ತಿದ್ದುಪಡಿ ಅವಕಾಶ


Team Udayavani, Mar 2, 2024, 11:32 PM IST

ಸಿಇಟಿ ಅರ್ಜಿ: ಆರ್‌ಡಿ ತಿದ್ದುಪಡಿ ಅವಕಾಶ

ಬೆಂಗಳೂರು: ಯುಜಿಸಿಟಿ-2024ಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಆರ್‌ಡಿ ನಂಬರ್‌ ತಾಳೆ ಆಗದಿರುವ ಅರ್ಜಿಗಳಿದ್ದು, ಲೋಪ ಸರಿಪಡಿಸಿಕೊಂಡು ಸರಿಯಾದ ಆರ್‌ಡಿ ಪ್ರಮಾಣ ಪತ್ರವನ್ನು ಸಲ್ಲಿಸಲು ಎಪ್ರಿಲ್‌ 1ರಿಂದ 15ರ ವರೆಗೆ ಕಾಲಾವಕಾಶ ನೀಡಲಾಗಿದೆ.

ಈ ಬಾರಿಯ ಸಿಇಟಿ ಅರ್ಜಿಯಲ್ಲಿ ಅಭ್ಯರ್ಥಿಗಳಿಗೆ ತಮ್ಮ ಹತ್ತನೇ ತರಗತಿಯ ಅಂಕಪಟ್ಟಿಯಲ್ಲಿರುವ ಹೆಸರಿಗೆ (ಮೊದಲಕ್ಷರಗಳು, ಡಾಟ್‌, ಸ್ಪೇಸ್‌, ಉಪನಾಮ) ಆರ್‌ಡಿ ಪ್ರಮಾಣ ಪತ್ರದಲ್ಲೂ ತಾಳೆ ಆಗಬೇಕೆಂದು ಸೂಚಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಜಾತಿ, ಆದಾಯ, ಪ್ರವರ್ಗ, ಹೈದರಾಬಾದ್‌ ಕರ್ನಾಟಕ, ನಾನ್‌ ಕ್ರೀಮಿ ಲೇಯರ್‌ ಮತ್ತು ಧಾರ್ಮಿಕ ಅಲ್ಪಸಂಖ್ಯಾಕ ನೆಲೆಯಲ್ಲಿ ಮೀಸಲಾತಿ ಕೋರಿದ್ದರೂ ಅವರು ನೀಡಿರುವ ಆರ್‌ಡಿ ನಂಬರ್‌ ತಾಳೆ ಆಗುತ್ತಿಲ್ಲ. ಆರ್‌ಡಿ ನಂಬರ್‌ ತಾಳೆ ಆಗದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳು ಆರ್‌ಡಿ ಪ್ರಮಾಣ ಪತ್ರದಲ್ಲಿ ಹೆಸರನ್ನು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.