Actress ನಯನತಾರಾ ಸಂಸಾರದಲ್ಲಿ ಬಿರುಕು?: ಇನ್‌ಸ್ಟಾದಲ್ಲಿ ಪತಿಯ ಅನ್‌ಫಾಲೋ?


Team Udayavani, Mar 3, 2024, 6:30 AM IST

1-eweqweqw

ಚೆನ್ನೈ: ನಟಿ ನಯನತಾರಾ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪತಿ ವಿಘ್ನೇಶ್‌ ಶಿವನ್‌ ಅವರನ್ನು ಅನ್‌ಫಾಲೋ ಮಾಡಿ,ಭಾವುಕ ಸ್ಟೇಟಸ್‌ ಬರೆದುಕೊಂಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಯಿತು.

ಕಳೆದ ವರ್ಷ ಜೂ. 9ರಂದು ನಯನತಾರಾ ಮತ್ತು ವಿಘ್ನೇಶ್‌ ಮದುವೆಯಾದರು. ಅನಂತರ ಅಕ್ಟೋಬರ್‌ನಲ್ಲಿ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳನ್ನು ಪಡೆದರು. ಇತ್ತೀಚಿಗೆ ಮಕ್ಕಳಾದ ಉಯಿರ್‌, ಉಲಗ್‌ ಫೋಟೋವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಶನಿವಾರ, ಭಾವುಕ ಸ್ಟೇಟಸ್‌ ಬರೆದುಕೊಂಡಿದ್ದಾರೆ.

ವಿಘ್ನೇಶ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು,  ವದಂತಿಗಳನ್ನು ಕೊನೆಗೊಳಿಸಿದ್ದಾರೆ. ನಯನತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೆ ಫಾಲೋ ಮಾಡಿದ್ದಾರೆ. ನಯನತಾರಾ ವಿಘ್ನೇಶ್ ಅವರನ್ನು ‘ಅನ್ ಫಾಲೋ’ ಮಾಡಿದ್ದನ್ನು ಅಭಿಮಾನಿಗಳು ಗಮನಿಸಿದ ಕೆಲವೇ ಗಂಟೆಗಳ ನಂತರ ಇದು ನಡೆದಿದೆ.

ನಯನತಾರಾ ಅವರು ಬ್ಯೂಟಿ ಬ್ರ್ಯಾಂಡ್ 9 ಸ್ಕಿನ್ ಮುಂಬರುವ ಪ್ರಶಸ್ತಿ ಕಾರ್ಯಕ್ರಮದ ಶೀರ್ಷಿಕೆ ಪ್ರಾಯೋಜಕ ಪೋಸ್ಟ್ ಹಂಚಿಕೊಂಡಿರುವುದು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.