Mangaluru; ಗುದನಾಳದಲ್ಲಿ 46 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!
Team Udayavani, Mar 3, 2024, 4:10 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 46 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಮಾರ್ಚ್ 3 , ಭಾನುವಾರ ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ತನ್ನ ಗುದನಾಳದಲ್ಲಿ ಅಂಡಾಕಾರದ ಮೂರು ಗುಳಿಗೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 729 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 45ಲಕ್ಷದ 92 ಸಾವಿರದ 700 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ನಡೆಸಿದ ಬಳಿಕವೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ವಾಮ ಮಾರ್ಗಗಳ ನ್ನು ಕಂಡು ಹಿಡಿದರೂ ಅಧಿಕಾರಿಗಳು ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.