Fraud Case ವಾಟ್ಸ್‌ಆ್ಯಪ್ ಲಿಂಕ್ ಕಳುಹಿಸಿ ವಂಚನೆ; ದೂರು ದಾಖಲು
Team Udayavani, Mar 5, 2024, 12:27 AM IST
ಕುಂದಾಪುರ: ಇಲ್ಲಿನ ಅಕ್ಷತಾ (26) ಅವರಿಗೆ ವಾಟ್ಯಾಪ್ ಮೆಸೇಜ್‌ನಲ್ಲಿ ಅಪರಿಚಿತ ವ್ಯಕ್ತಿಯು ಕೆಲವು ಲಿಂಕ್‌ಗಳನ್ನು ಕಳುಹಿಸಿ, ಈ ವೀಡಿಯೋವನ್ನು ಲೈಕ್ ಮಾಡಿ ಟಾಸ್ಕ್ ಮಾಡಿ ಉದ್ಯೋಗದ ಬಗ್ಗೆ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭ ಬರುವುದಾಗಿ ತಿಳಿಸಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅಪರಿಚಿತ ವ್ಯಕ್ತಿಯು ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಅಕ್ಷತಾರನ್ನು ಸಂಪರ್ಕಿಸಿ 8 ಲಕ್ಷ ರೂ. ಅನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.