French Open ಬ್ಯಾಡ್ಮಿಂಟನ್: ಕೆ. ಶ್ರೀಕಾಂತ್ ಜಯ
Team Udayavani, Mar 7, 2024, 12:01 AM IST
ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೆ. ಶ್ರೀಕಾಂತ್ ಚೈನೀಸ್ ತೈಪೆಯ ಪ್ರಬಲ ಎದುರಾಳಿ ಚೌ ಟೀನ್ ಚೆನ್ ಅವರನ್ನು ಮಣಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. ಗೆಲುವಿನ ಅಂತರ 21-15, 20-22, 21-8. ಇದು ಚೆನ್ ವಿರುದ್ಧ ಆಡಿದ 7 ಪಂದ್ಯಗಳಲ್ಲಿ ಶ್ರೀಕಾಂತ್ ಸಾಧಿಸಿದ 3ನೇ ಜಯ. ಇವರ ಮುಂದಿನ ಎದುರಾಳಿ ಚೀನದ ಲು ಗುವಾಂಗ್ ಝು. ಇವರು ಭಾರತದ ಮತ್ತೋರ್ವ ಆಟಗಾರ ಎಚ್.ಎಸ್. ಪ್ರಣಯ್ ವಿರುದ್ಧ 21-17, 21-17 ಅಂತರದ ಜಯ ಸಾಧಿಸಿದರು. ಮೊದಲ ದಿನದ ಆಟದಲ್ಲಿ ಲಕ್ಷ್ಯ ಸೇನ್ ಜಯ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.