Electric ವಾಹನಗಳಿಂದಲೇ ಹೆಚ್ಚು ಪರಿಸರ ಮಾಲಿನ್ಯ! ; ಹೇಗೆ ?
ಎಮಿಷನ್ ಅನಾಲಿಟಿಕ್ಸ್ ವರದಿಯಲ್ಲಿ ಮಾಹಿತಿ
Team Udayavani, Mar 7, 2024, 6:20 AM IST
ವಾಷಿಂಗ್ಟನ್: ವಾಯು ಮಾಲಿನ್ಯವನ್ನು ತಡೆಯುವುದಕ್ಕಾಗಿ ಪೆಟ್ರೋಲ್ ಮತ್ತು ಡಿಸೇಲ್ ಆಧರಿತ ಸಾಂಪ್ರದಾಯಿಕ ವಾಹನಗಳ ಬದಲಿಗೆ ವಿದ್ಯುತ್ ಚಾಲಿತ ವಾಹನಗಳ(ಇವಿ) ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಹೆಚ್ಚುತ್ತಿರುವ ತಾಪಮಾನವನ್ನು ನಿಯಂತ್ರಿಸಲು ಇದು ಅಗತ್ಯವಾಗಿದೆ. ಆದರೆ, ಹೊಸ ಅಧ್ಯಯನ ವರದಿಯೊಂದು ತದ್ವಿರುದ್ಧವಾದ ಸಂಗತಿಗಳನ್ನು ಹಂಚಿಕೊಂಡಿದೆ. ಎಮಿಷನ್ ಅನಾಲಿಟಿಕ್ಸ್ ಸಂಸ್ಥೆಯ ವರದಿಯಲ್ಲಿ ಸಾಂಪ್ರದಾಯಿಕ ಇಂಧನ ವಾಹನಗಳಿಗಿಂತಲೂ ಈ ವಿದ್ಯುತ್ ಚಾಲಿತ ವಾಹನಗಳಿಂದಲೇ ಹೆಚ್ಚು ಪರಿಸರ ಮಾಲಿನ್ಯವಾಗುತ್ತಿದೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.
ಹೇಗೆ ಮಾಲಿನ್ಯ?
ಸಾಂಪ್ರದಾಯಿಕ ಇಂಧನ ಕಾರುಗಳಿಗಿಂತಲೂ ಇವಿ ಬ್ರೇಕ್‌ಗಳಿಂದ ಮಾಲಿನ್ಯ ಪ್ರಮಾಣ 1,850 ಪಟ್ಟು ಹೆಚ್ಚಿರುತ್ತದೆ!
ಟೈಯರ್ ಸವೆತದಿಂದ ಉಂಟಾ ಗುವ ಮಾಲಿನ್ಯಕಾರಕ ಕಣಗಳ ಹೊರ ಸೂಸುವ ಪ್ರಮಾಣವು ಸಾಂಪ್ರದಾಯಿಕ ಕಾರುಗಳಿಂತ 400 ಪಟ್ಟು ಹೆಚ್ಚಾಗಿರುತ್ತದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.