Subramanya ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧ
Team Udayavani, Mar 7, 2024, 12:30 AM IST
ಸುಬ್ರಹ್ಮಣ್ಯ: ಅಡಿಕೆಗೆ ಬಾಧಿಸಿರುವ ಎಲೆಚುಕ್ಕಿ ರೋಗದ ಬಗ್ಗೆ ವಿಸ್ತಾರವಾದ ಸಂಶೋಧನೆ ನಡೆಸಲಾಗಿದ್ದು ಇದು ಹವಾಮಾನ ಆಧಾರಿತ ರೋಗ ಎಂದು ತಿಳಿದುಬಂದಿದೆ. ರೋಗ ನಿಯಂತ್ರಣಕ್ಕೆ ಕಂಡುಹಿಡಿಯಲಾದ ಔಷಧವನ್ನು (ರಾಸಾಯನಿಕ ಸಿಂಪಡಣೆ) ಕೇಂದ್ರಕ್ಕೆ ಕಳುಹಿಸಿ ಒಪ್ಪಿಗೆ ಪಡೆದಿದ್ದೇವೆ.
ಅದನ್ನು ಎಲ್ಲರಿಗೂ ತಲುಪಿಸು ತಿಳಿಸಿದ್ದಾರೆ ಅದರಂತೆ ನಡೆಯುತ್ತಿದೆ ಎಂದು ಕಾಸರಗೋಡು ಸಿಪಿಸಿಆರ್‌ಐ ನಿರ್ದೇಶಕ ಡಾ| ಕೆ.ಬಿ. ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಅಡಿಕೆ ಹಳದಿ ರೋಗ ಕ್ಯಾನ್ಸರ್‌ನಂತೆ. ಮೊದಲ ಅಥವಾ ಎರಡನೇ ಹಂತದಲ್ಲಿ ನಿಯಂತ್ರಣ ಸಾಧ್ಯವಾದರೆ ಮಾತ್ರ ರೋಗ ನಿಯಂತ್ರಿಸಬಹುದಾಗಿದೆ. ಬಳಿಕ ಅದರ ನಿಯಂತ್ರಣ ಸಾಧ್ಯ ಕಷ್ಟ. ಅಡಿಕೆ ಹಳದಿ ರೋಗಕ್ಕೆ ಕಾರಣದ ಬಗ್ಗೆ ಇನ್ನೂ ನಿಖರತೆ ಕಂಡುಬಂದಿಲ್ಲ ಎಂದರು.
ಸಿಪಿಸಿಆರ್‌ಐ ಕಾಸರಗೋಡಿನ ಡಾ| ನಿರಲ್, ಸಿಪಿಸಿಆರ್‌ಐ ವಿಟ್ಲದ ಡಾ| ವಿನಾಯಕ ಹೆಗ್ಡೆ, ಕಾಸರಗೋಡು ಸಿಪಿಸಿಆರ್‌ಐ ಪ್ರಧಾನ ವಿಜ್ಞಾನಿಗಳಾದ ಡಾ| ರವಿ ಭಟ್, ಡಾ| ಸಂಶುದ್ದೀನ್, ಪ್ರಮುಖರಾದ ಶ್ಯಾಮ್ ಪ್ರಸಾದ್, ಗೋಪಾಲಕೃಷ್ಣ, ಡಾ| ದಿವಾಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರಷ್ಟೇ ಸಾಧನೆ ಸಾಧ್ಯ ಎಂಬುದು ಭ್ರಮೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.