Malpe: ಅಕ್ರಮ ಮರಳು ಸಾಗಾಟ
Team Udayavani, Mar 7, 2024, 8:36 PM IST
ಮಲ್ಪೆ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಚಾಲಕನನ್ನು ವಿಚಾರಿಸುತ್ತಿರುವಾಗ ದಿನೇಶ್ ಎಂಬ ವ್ಯಕ್ತಿ ಬಂದು ಈ ಮರಳನ್ನು ನಾನೇ ಸಾಗಾಟ ಮಾಡುತ್ತಿರುವುದು, ಸಾಗಾಟಕ್ಕೆ ಯಾವುದೆ ಅನುಮತಿ ಇಲ್ಲದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.