Kannada: ಶೇ.60ರಷ್ಟು ಕನ್ನಡ ಬಳಕೆ: ಮಾ.12ರಂದು ವರದಿ ಸಲ್ಲಿಸಲು ಡಿ.ಸಿ.ಗಳಿಗೆ ಸಚಿವ ಸೂಚನೆ


Team Udayavani, Mar 7, 2024, 11:40 PM IST

Kannada: ಶೇ.60ರಷ್ಟು ಕನ್ನಡ ಬಳಕೆ: ಮಾ.12ರಂದು ವರದಿ ಸಲ್ಲಿಸಲು ಡಿ.ಸಿ.ಗಳಿಗೆ ಸಚಿವ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು ಜಿಲ್ಲಾಧಿಕಾರಿಗಳು ವಿಧಾನಸಭಾ ಕ್ಷೇತ್ರವಾರು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಕುರಿತು ಮಾ.12ರಂದು ವರದಿ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ಎಸ್‌. ತಂಗಡಗಿ ಸೂಚನೆ ನೀಡಿದ್ದಾರೆ.

ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024ಕ್ಕೆ ಅನುಷ್ಠಾನಕ್ಕೆ ಸಂಬಂಧಿಸಿ ಗುರುವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಸಭೆ ನಡೆಸಿ, ಮಸೂದೆಯಲ್ಲಿರುವ  ಅಂಶಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ನಿರ್ದೇಶನ ನೀಡಿದರು.

ಈ ಮಸೂದೆಯ ಅನ್ವಯ ವಾಣಿಜ್ಯ ಉದ್ದಿಮೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಲೇಬೇಕು. ಅದಕ್ಕೆ ಸಂಬಂಧಿಸಿ ಪ್ರತಿ ಜಿÇÉೆಗಳ  ಪ್ರಗತಿ ಬಗ್ಗೆ ಜಿÇÉಾಧಿಕಾರಿಗಳೇ ಪರಿಶೀಲಿಸಬೇಕು. ನಿಮ್ಮ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರಗತಿಯನ್ನು ಅವಲೋಕಿಸಬೇಕು. ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಅಳವಡಿಕೆಯ ಗಡುವು ಮಾ.15ರ ವರೆಗೆ ಮುಂದೂಡಲಾಗಿದ್ದರೂ, ಈವರೆಗಿನ ಪ್ರಗತಿಯ ವರದಿಯನ್ನು ಮಾ.12ರೊಳಗೆ ಪರಿಶೀಲಿಸಿ ನೀಡಬೇಕು ಎಂದು ಹೇಳಿದರು.

ಗಡಿಯಲ್ಲಿ ಅನ್ಯ ಭಾಷೆಗಳ ಫ‌ಲಕ ತೆರವು ಮಾಡಿಸಿ:

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಭಾಗಗಳ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು.  ಖಾನಾಪುರ, ನಿಪ್ಪಾಣಿ, ಚಿಕ್ಕೋಡಿಯಂತಹ ತಾಲೂಕುಗಳಲ್ಲಿ ಮರಾಠಿ ನಾಮಫಲಕ ಅಳವಡಿಕೆಯ ದೂರುಗಳಿದ್ದು, ಅವುಗಳನ್ನು ತೆರವುಗೊಳಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

ED

MUDA: ದೂರುದಾರ ಗಂಗರಾಜು ಅವರಿಗೆ ಇ.ಡಿ. ನೋಟಿಸ್‌

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

RAGHAVAN

Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.