Mangaluru ಮೆಡಿಕಲ್ ರೆಪ್ರಸೆಂಟೇಟಿವ್ ಆತ್ಮಹತ್ಯೆ
Team Udayavani, Mar 8, 2024, 11:58 PM IST
ಮಂಗಳೂರು: ಮೆಡಿಕಲ್ ರೆಪ್ರಸೆಂಟೇಟಿವ್ ಓರ್ವರು ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿಯ ಅಭಿಷೇಕ್(27) ಆತ್ಮಹತ್ಯೆ ಮಾಡಿಕೊಂಡವರು. ಮಾ. 6ರ ಸಂಜೆ 5.30 ರಿಂದ ಮಾ.7ರ ರಾತ್ರಿ 8 ಗಂಟೆಯ ನಡುವೆ ಲಾಡ್ಜ್ ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.