Shubman Gill 3ನೇ ಕ್ರಮಾಂಕದಲ್ಲಿ ಆಡುವುದು ತಂದೆಗೆ ಇಷ್ಟವಿಲ್ಲ !
Team Udayavani, Mar 9, 2024, 6:20 AM IST
ಧರ್ಮಶಾಲಾ: ಶುಭಮನ್ ಗಿಲ್ ಟೆಸ್ಟ್ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ತನಗೆ ಇಷ್ಟವಿಲ್ಲ ಎಂದು ಅವರ ತಂದೆ ಲಖ್ವಿಂದರ್ ಸಿಂಗ್ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ ಗಿಲ್ ಶತಕ ಬಾರಿಸಿದ ಹೊರತಾಗಿಯೂ ಲಖೀÌಂದರ್ ಈ ಹೇಳಿಕೆ ನೀಡಿದ್ದಾರೆ. ವಿಶಾಖಪಟ್ಟಣದಲ್ಲೂ ಗಿಲ್ ವನ್‌ಡೌನ್‌ನಲ್ಲೇ ಆಡಿ ಸೆಂಚುರಿ ಹೊಡೆದಿದ್ದರು.
“ಟೆಸ್ಟ್ ಕ್ರಿಕೆಟ್‌ನಲ್ಲಿ ಗಿಲ್ ಫ್ರಂಟ್ ಫುಟ್‌ನಲ್ಲಿ ಆಡುತ್ತಿರುವುದು ದೊಡ್ಡ ವ್ಯತ್ಯಾಸ ಉಂಟುಮಾಡಿದೆ. ಇದಕ್ಕೂ ಮೊದಲು ಆತ ಒತ್ತಡದ ಕಾರಣ ಮುಂದೆ ಬಂದು ಆಡುತ್ತಿರಲಿಲ್ಲ. ಅವನಿಗೆ ಓಪನಿಂಗ್ ಕ್ರಮಾಂಕವೇ ಸೂಕ್ತ’ ಎಂದು ಲಖ್ವಿಂದರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.