Kasaragod; ಟ್ರೋಲಿಂಗ್ : ಕರ್ನಾಟಕದ ಮೀನುಗಾರಿಕಾ ಬೋಟ್ ವಶಕ್ಕೆ; 25 ಲಕ್ಷ ರೂ. ದಂಡ
Team Udayavani, Mar 9, 2024, 12:32 AM IST
ಕಾಸರಗೋಡು: ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ರಾತ್ರಿ ವೇಳೆ ಅನಧಿಕೃತವಾಗಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ-ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್‌ಫೋರ್ಸ್‌ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ.
ಇದಕ್ಕೆ ಸಂಬಂಧಿಸಿ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ.
ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಕಾಸರಗೋಡು: ಕಾಸರಗೋಡು ಕಸಬಾ ಕಡಪ್ಪುರದ ಜಯಶೀಲನ್ ಅವರ ಪುತ್ರಿ, ನೀಲೇಶ್ವರ ತೈಕಡಪ್ಪುರ ಹಾಸ್ಪಿಟಲ್ ರೋಡ್‌ನ ನಿವಾಸಿಯಾದ ಸನೋಜ್ ಅವರ ಪತ್ನಿ ಕರಿಶ್ಮಾ (28) ಪತಿಯ ಮನೆಯ ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.