‘Article 370’ ಸಿನೆಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯಪ್ರದೇಶ
Team Udayavani, Mar 9, 2024, 1:04 AM IST
ಭೋಪಾಲ: ಇತ್ತೀಚೆಗೆ ಬಿಡುಗಡೆಯಾಗಿರುವ ಹಿಂದಿ ಸಿನೆಮಾ “ಆರ್ಟಿಕಲ್ 370’ಗೆ ಮಧ್ಯಪ್ರದೇಶ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಯಾಮಿ ಗೌತಮ್ ಹಾಗೂ ಪ್ರಿಯಾಮಣಿ ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು, ಜಮ್ಮು – ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಕಥೆಯನ್ನು ಹೊಂದಿರುವ ಸಿನೆಮಾ. 370ನೇ ವಿಧಿಯ ಕುರಿತಾದ ಕಹಿ ಸತ್ಯವನ್ನು ರಾಜ್ಯದ ಜನತೆಗೆ ತಿಳಿಸಲು ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿರುವುದಾಗಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.