Lok Sabha Polls ಕೆಲಸವೇ ನನಗೆ ಶ್ರೀರಕ್ಷೆ, ಚಾಮುಂಡಿ ಕೈಬಿಡುವುದಿಲ್ಲ: ಪ್ರತಾಪ್‌ ಸಿಂಹ

ಯಾರೋ ಒಂದಷ್ಟು ಜನರ ಅಸೂಯೆಗೆ ಮಾತನಾಡಲ್ಲ

Team Udayavani, Mar 9, 2024, 8:12 PM IST

Lok Sabha Polls ಕೆಲಸವೇ ನನಗೆ ಶ್ರೀರಕ್ಷೆ, ಚಾಮುಂಡಿ ಕೈಬಿಡುವುದಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಸಂಸದರ ಟಿಕೆಟ್‌ ನಿರ್ಧಾರ ಮಾಡುವುದು ಜನ. ಜನ ಖುಷಿಯಾಗಿದ್ದರೆ ಮೇಲಿನವರೂ ಅದೇ ನಿರ್ಧಾರ ಮಾಡುತ್ತಾರೆ. ನನ್ನ ಕೆಲಸವೇ ನನಗೆ ಶ್ರೀರಕ್ಷೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಟಿಕೆಟ್‌ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 28 ಮಂದಿ ಸಂಸದರಿದ್ದಾರೆ. ಅವರ ಸಾಧನೆ ನೋಡಿ ಟಿಕೆಟ್‌ ನೀಡುತ್ತಾರೆ. ಕ್ಷೇತ್ರದ ಜನ ಸಂತಸದಿಂದಿದ್ದಾರೆ. ಅಂದರೆ, ಪಕ್ಷದ ಹೈಕಮಾಂಡ್‌ ಅದೇ ನಿರ್ಧಾರ ಮಾಡಲಿದೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಯಾರಾದರೂ ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಹಾಗಾಗಿ, ನನ್ನನ್ನು ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದರು.

ಮೈಸೂರಿನಲ್ಲಿ ಯಾವ ಜನಪ್ರತಿನಿಧಿಗಳು ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಗ್ರೇಟರ್‌ ಮೈಸೂರು ಮಾಡಲು ಮುಂದಾಗಿದ್ದು ಈವರೆಗೆ ಹಲವು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇನೆ. ಹಿಂದುತ್ವದ ಪರ ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಹೊರ ವರ್ತುಲ ರಸ್ತೆ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಫೆರಲ್‌ ರಿಂಗ್‌ ರೋಡ್‌ ತರಲು ಮುಂದಾಗಿದ್ದೇನೆ ಎಂದರು.

ನನ್ನ ಕೆಲಸವೇ ನನಗೆ ಶ್ರೀರಕ್ಷೆಯಾಗಿದ್ದು, ಮೈಸೂರು-ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡುವುದಿಲ್ಲ. ಈ ಬಾರಿಯೂ ನಾನು 2ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮಗೆ ಟಿಕೆಟ್‌ ನೀಡುವ ಬಗ್ಗೆ ಸ್ವಪಕ್ಷದವರಿಂದಲೇ ವಿರೋಧವಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್‌ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತೆ. ಮೈಸೂರು-ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲುವುದಿಲ್ಲ. ಪಕ್ಷದ ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್‌ ನೋಡಿದರೆ ಗೊತ್ತಾಗುತ್ತೆ ಎಂದರು.

ಬಿಜೆಪಿ ನನ್ನ ಕೈ ಬಿಡಲ್ಲ
ಜನರಿಗೆ ರೂಲರ್‌ ಬೇಡಾ, ಬೇಕಿರುವುದು ಕೆಲಸಗಾರ. ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಸಂಸದನನ್ನಾಗಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್‌ ಅವರಿಗೆ ಅಭ್ಯರ್ಥಿ ಹುಡುಕಲಾಗುತ್ತಿಲ್ಲ. ಇದರಿಂದ ಪ್ರತಾಪ್‌ ಸಿಂಹ ಶಕ್ತಿ ಏನು ಎಂದು ಕಾಂಗ್ರೆಸ್‌ ಅವರಿಗೆ ಗೊತ್ತಿದೆ. ನಾನು ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ನನ್ನನ್ನು ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೂ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷ ಹೇಗೆ ಸಪೋರ್ಟ್‌ ಮಾಡುತ್ತೆ ಎಂದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.