![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 9, 2024, 11:05 PM IST
ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ WPL ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
ಗುಜರಾತ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 7 ವಿಕೆಟ್ ನಷ್ಟಕ್ಕೆ 190ರನ್ ಕಲೆ ಹಾಕಿ ಭರ್ಜರಿ ಗುರಿ ಮುಂದಿಟ್ಟಿತು. ಬೆತ್ ಮೂನಿ 66(35ಎಸೆತ), ಹೇಮಲತಾ74(40ಎಸೆತ)ಭಾರತಿ ಫುಲ್ಮಾಲಿ ಔಟಾಗದೆ 21 ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಮುಂಬೈ ಯಾಸ್ತಿಕಾ ಭಾಟಿಯಾ 49 ರನ್ , ಹೇಲಿ ಮ್ಯಾಥ್ಯೂಸ್ 18, ನಾಯಕಿ ಹರ್ಮನ್‌ಪ್ರೀತ್ ಕೌರ್ ಅಜೇಯ 95 ರನ್ ಗಳ ನೆರವಿನಿಂದ 19.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ ಜಯ ತನ್ನದಾಗಿಸಿಕೊಂಡಿತು. ಕೌರ್ 48 ಎಸೆತಗಳಲ್ಲಿ ಅಮೋಘ ಆಟವಾಡಿ 95 ರನ್ ಗಳಿಸಿದರು. 10ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದ್ದರು.
ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಮುಂಬೈಗೆ ಇದು 5 ನೇ ಗೆಲುವಾಗಿದ್ದು, ಗುಜರಾತ್ ಗೆ ಆಡಿದ 6ನೇ ಪಂದ್ಯದಲ್ಲಿ 5 ನೇ ಸೋಲಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.