Ayodhya ಮಂಡಲೋತ್ಸವದ ಕೊನೆಯ ದಿನ: ಶ್ರೀರಾಮನಿಗೆ 1008 ಕಲಶ ಸಹಿತ ಬ್ರಹ್ಮಕಲಶಾಭಿಷೇಕ
ಪೇಜಾವರ ಶ್ರೀಗಳ ನೇತೃತ್ವದಲ್ಲಿ ಚಾರಿತ್ರಿಕ ಉತ್ಸವ
Team Udayavani, Mar 10, 2024, 10:51 AM IST
ಅಯೋಧ್ಯೆ: ನೂತನ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾನೆಯು ಮರುದಿನದಿಂದ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಆರಂಭವಾಗಿದ್ದ 48 ದಿನಗಳ ಮಂಡಲೋತ್ಸವವು ಅಂತಿಮ ಹಂತ ತಲುಪಿದ್ದು, ಭಾನುವಾರ ಅದರ ಕೊನೆಯ ದಿನವಾಗಿದೆ.
ಶ್ರೀರಾಮನಿಗೆ ವೈಭವದಿಂದ 1008 ಕಲಶಾಭಿಷೇಕ ಸಹಿತ ಬ್ರಹ್ಮಕಲಶೋತ್ಸವ ನೆರವೇರಿಸುವ ಬಗ್ಗೆ ರವಿವಾರ ಬೆಳಿಗ್ಗೆಯಿಂದಲೇ ನೂರಾರು ಋತ್ವಿಜರ ಉಪಸ್ಥಿತಿಯಲ್ಲಿ ತತ್ವ ಹೋಮ ಸಹಿತ ವಿವಿಧ ಹೋಮ ಹವನಾದಿಗಳು, ಕಲಶ ಸ್ಥಾಪನಾ ಪೂರ್ವಕ ಕಲಶ ಪೂಜೆ ವಿಧಿ ವಿಧಾನಗಳು ಆರಂಭವಾಗಿದೆ.
ಶ್ರೀರಾಮನ ಬ್ರಹ್ಮಕಲಶೋತ್ಸವ ನಿಮಿತ್ತ ಇಡೀ ರಾಮಮಂದಿರವನ್ನು ಆಕರ್ಷಕ ಪುಷ್ಪಗಳಿಂದ ಅಲಂಕರಿಸಲಾಗಿದೆ. ಮಂದಿರದಲ್ಲಿ ಎಂದಿನಂತೆ ಸಾವಿರಾರು ಭಕ್ತರು ಸಾಲು ಸಾಲು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಕಲಶಾಭಿಷೇಕಕ್ಕೆ ಶ್ರೀಗಳು ಸರಯೂ ಮಾತ್ರವಲ್ಲದೇ ಗಂಗಾ ಅಲಕನಂದಾ ಸಹಿತ ಅನೇಕ ನದಿಗಳ ಪವಿತ್ರ ಜಲವನ್ನು ತರಿಸಿ ಬಳಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.