Bidar;15.50 ಕೋಟಿ ಮೌಲ್ಯದ ಗಾಂಜಾ ಜಪ್ತಿ: ಇಬ್ಬರ ಬಂಧನ
ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಧಿಕವಾಗಿ ಗಾಂಜಾ ಜಪ್ತಿಮಾಡಿದ ಘಟನೆ...
Team Udayavani, Mar 10, 2024, 3:53 PM IST
ಬೀದರ: ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಆಂಧ್ರದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 15.96 ಕೋಟಿ ರೂ. ಮೌಲ್ಯದ 1596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಅತ್ಯಧಿಕವಾಗಿ ಗಾಂಜಾ ಜಪ್ತಿ ಮಾಡಿದ ಘಟನೆ ಇದಾಗಿದೆ.
ಖಚಿತ ಮಾಹಿತಿ ಮೇರೆಗೆ ಕೇಂದ್ರ ಸರ್ಕಾರದ ಎನ್.ಸಿಬಿ ಮತ್ತು ಜಿಲ್ಲಾ ಪೊಲೀಸರ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಪಾರ ಮೌಲ್ಯದ ಗಾಂಜಾ ಜಪ್ತಿ ಮಾಡಿದೆ. ಲಾರಿ ಚಾಲಕ ಮಾರ್ಗ ಬದಲಿಸಿ ಕರ್ನಾಟಕ ದೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಚೆಕ್ ಪೋಸ್ಟ್ ಬಳಿ ಪರಿಶೀಲಿಸಿದಾಗ ಸದರಿ ಲಾರಿಯಲ್ಲಿ ನಿಷೇಧಿತ ಗಾಂಜಾ ಪತ್ತೆಯಾಗಿದೆ.ಲಾರಿಯನ್ನು ವಶಕ್ಕೆ ಪಡೆದು,ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎನ್.ಸಿ.ಬಿ ಪ್ರಕರಣ ದಾಖಲಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.