Horoscope Today: ಈ ರಾಶಿಯ ಹಿತಶತ್ರುಗಳ ಪಿತೂರಿಗೆ ಸೋಲು ಆಗಲಿದೆ

Team Udayavani, Mar 11, 2024, 7:10 AM IST

14

ಮೇಷ: ಅಧಿಕಾಂಶ ಬಯಕೆಗಳು ಈಡೇರುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲದ ವಾತಾವರಣ.  ಹೊಸ ಹೂಡಿಕೆಗಳ ವಿಷಯದಲ್ಲಿ ಎಚ್ಚರ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ.

ವೃಷಭ: ಹೊಸ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಉದ್ಯೋಗಸ್ಥರಿಗೆ ಶುಭವಾರ್ತೆ.  ಕೃಷ್ಯುತ್ಪಾದನೆ ಮಾರಾಟದಿಂದ ಮಧ್ಯಮ ಲಾಭ.  ಸರಕಾರಿ ಅಧಿಕಾರಿಗಳಿಗೆ ದೂರದೂರಿಗೆ ವರ್ಗಾವಣೆಯ ಶಂಕೆ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಮಿಥುನ:  ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವ ಧೈರ್ಯ. ಉದ್ಯೋಗ ಸ್ಥಾನದಲ್ಲಿ   ಹಿತ ಶತ್ರುಗಳ  ಕಾಟ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು. ಉದ್ಯಮ ಅಭಿವೃದ್ಧಿಯ ಹೊಸ ಪರ್ವ ಆರಂಭ.ಸಂಗಾತಿಯಿಂದ ಉತ್ತಮ ಸಹಕಾರ.

ಕರ್ಕಾಟಕ: ದೇವತಾರ್ಚನೆಯಿಂದ  ಆನಂದಾ ನುಭೂತಿ.  ಉದ್ಯೋಗ ಸ್ಥಾನದಲ್ಲಿ ಸಹಕಾರ. ಉದ್ಯಮ ವಿಸ್ತರಣೆಗೆ ಪಾಲುದಾರರ ಸಹಮತದ ನಿರ್ಧಾರ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕುದುರುವ ಸಾಧ್ಯತೆ.

ಸಿಂಹ:  ಸಹನೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೀರಿ. ಹಿತಶತ್ರುಗಳ ಪಿತೂರಿಗೆ ಸೋಲು.  ಉದ್ಯಮದ ಎಲ್ಲ ವಿಭಾಗಗಳಲ್ಲೂ ಲಾಭ ದಾಯಕ ಪ್ರಗತಿ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ.

ಕನ್ಯಾ: ಹಿತಾನುಭವದ ದಿನ. ಮೇಲಿನವರಿಂದ ಮೆಚ್ಚುಗೆಯ ಮಾತುಗಳು. ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ. ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿ ಅಭಿವೃದ್ಧಿಗೆ ಕಾಲಮಿತಿಯ ಯೋಜನೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ:  ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ದೈವಾನುಗ್ರಹ ಉತ್ತಮ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮದ ಹಳೆಯ  ಸಮಸ್ಯೆ ಪರಿಹಾರ. ನ್ಯಾಯಾಲಯದಲ್ಲಿ ಜಯ. ಮಹಿಳೆಯರ ಸ್ವಾವಲಂಬನೆ ಯೋಜನೆಗಳ ಪ್ರಗತಿ.

ವೃಶ್ಚಿಕ:  ಸುಖ- ದುಃಖ, ಲಾಭ- ನಷ್ಟದ ಚಿಂತೆ ಮಾಡದಿರಿ.   ಉದ್ಯೋಗದಲ್ಲಿ ಹೇಳುವಂತಹ  ಉನ್ನತಿಯಾಗದಿದ್ದರೂ  ಕೊರತೆ ಇರಲಾರದು. ಮಕ್ಕಳ ಉದ್ಯಮದ ಕೀರ್ತಿ ವರ್ಧನೆ. ವಸ್ತ್ರಾಭರಣ  ಖರೀದಿ. ದೂರದಲ್ಲಿರುವ ಬಂಧುಗಳ ಆಗಮನ‌.

ಧನು:  ಜೀವನ ಯಾತ್ರೆ ಸುಗಮ. ಉದ್ಯೋ ಗದಲ್ಲಿ ಮುನ್ನಡೆಯಲು ಅನುಕೂಲ ಪರಿಸರ. ಸ್ವಂತ ಉದ್ಯಮದ ಕ್ರಮಾಗತ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ.

ಮಕರ: ಆಶಾವಾದವನ್ನು ಉಳಿಸಿಕೊಳ್ಳುವ  ಪ್ರಯತ್ನದಲ್ಲಿ ಜಯ.  ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಅಧ್ಯಾತ್ಮ ಸಾಧನೆಯಲ್ಲಿ ಆಸಕ್ತಿ. ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಲಾಭ. ಹತ್ತಿರದ  ದೇವಾಲಯಕ್ಕೆ ಸಂದರ್ಶನ‌.

ಕುಂಭ: ಶೀಘ್ರ ಕಾರ್ಯಸಾಧಿಸಿದ ತೃಪ್ತಿ. ಉದ್ಯೋಗ, ವ್ಯವಹಾರಗಳ  ಆತಂಕ ದೂರ.  ಹಿರಿಯರ ಮನೆಯಲ್ಲಿ ಶುಭಕಾರ್ಯ. ಸೇವಾ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಮೀನ: ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ.  ಸೋದರಿಯ  ಮಕ್ಕಳಿಗೆ ಉದ್ಯೋಗ, ವಿವಾಹ ಯೋಗ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ. ಮರುದಿನದ ಮುಖ್ಯ ವ್ಯವಹಾರದ ಚಿಂತನೆ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.