Paris Olympics: ಬಜರಂಗ್, ರವಿ ದಹಿಯಾಗೆ ಲಭಿಸಲಿಲ್ಲ ಟಿಕೆಟ್
Team Udayavani, Mar 10, 2024, 11:25 PM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಜಯಿಸಿದ್ದ ಕುಸ್ತಿಪಟುಗಳಾದ ಬಜರಂಗ್ ಪೂನಿಯ ಮತ್ತು ರವಿ ದಹಿಯಾ ಈ ವರ್ಷದ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಸಂಪಾದಿಸುವಲ್ಲಿ ವಿಫಲರಾಗಿದ್ದಾರೆ. ರಾಷ್ಟ್ರೀಯ ತಂಡಕ್ಕಾಗಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಸೋತ ಕಾರಣ ಇಬ್ಬರಿಗೂ ಭಾರೀ ಹಿನ್ನಡೆಯಾಗಿದೆ.
65 ಕೆಜಿ ವಿಭಾಗದ ಫ್ರೀಸ್ಟೈಲ್ ಸೆಮಿಫೈನಲ್‌ನಲ್ಲಿ ಬಜರಂಗ್ ಪೂನಿಯ ಅವರನ್ನು ರೋಹಿತ್ ಕುಮಾರ್ 9-1 ಅಂತರದಿಂದ ಪರಾಭವಗೊಳಿಸಿದರು. 57 ಕೆಜಿ ವಿಭಾಗದಲ್ಲಿ ಅಮಾನ್ ಸೆಹ್ರಾವತ್ 14-13ರಿಂದ ರವಿ ದಹಿಯಾ ಅವರನ್ನು ಮಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.