IT; ತಾಳೆಯಾಗದ ತೆರಿಗೆ ಲೆಕ್ಕ ಪರಿಹಾರಕ್ಕಾಗಿ ಇಮೇಲ್ ಸೇವೆ ಆರಂಭ
Team Udayavani, Mar 11, 2024, 12:53 AM IST
ಹೊಸದಿಲ್ಲಿ: 2023-24ನೇ ಸಾಲಿನಲ್ಲಿ ತೆರಿಗೆ ಪಾವತಿ ಮಾಡುತ್ತಿರುವವರ ವ್ಯವಹಾರ, ತೆರಿಗೆ ಪಾವತಿ ನಡುವೆ ತಾಳೆಯಾಗದಿದ್ದರೆ ಅದನ್ನು ಪರಿಹರಿಸುವುದಕ್ಕಾಗಿ ಆದಾಯ ತೆರಿಗೆ ಇಲಾಖೆ ಇಮೇಲ್ ಮತ್ತು ಸಂದೇಶಗಳನ್ನು ಕಳುಹಿಸಲು ಆರಂಭಿಸಿದೆ.
ತೆರಿಗೆ ಪಾವತಿಯ ಬಗ್ಗೆ ಇ-ಕ್ಯಾಂಪೇನ್ ಆರಂಭಿಸಿರುವ ಕೇಂದ್ರ ನೇರ ತೆರಿಗೆ ಇಲಾಖೆ, ತಾಳೆಯಾಗದ ಲೆಕ್ಕವನ್ನು ಹೊಂದಿರುವ ವ್ಯಕ್ತಿ ಹಾಗೂ ಕಂಪೆನಿಗಳಿಗೆ ಅದನ್ನು ಸರಿಪಡಿಸುವುಕ್ಕಾಗಿ ಈ ಸಂದೇಶಗಳನ್ನು ಕಳುಹಿಸಲು ಆರಂಭಿಸಿದೆ.
ಹಣಕಾಸು ವ್ಯವಹಾರಗಳು ಮತ್ತು ತೆರಿಗೆ ಪಾವತಿ ನಡುವೆ ತಾಳೆಯಾಗದ ಲೆಕ್ಕ ಹೊಂದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಈ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಐಟಿ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.