Takeoff ಆದ ಕೆಲವೇ ಹೊತ್ತಿನಲ್ಲಿ ಪೈಲಟ್‌ಗಳು ನಿದ್ದೆಗೆ ಜಾರಿ ದಿಕ್ಕು ತಪ್ಪಿದ ವಿಮಾನ…

Team Udayavani, Mar 11, 2024, 11:23 AM IST

Takeoff ಆದ ಕೆಲವೇ ಹೊತ್ತಿನಲ್ಲಿ ನಿದ್ದೆಗೆ ಜಾರಿದ ಪೈಲಟ್‌ಗಳು… ದಿಕ್ಕು ತಪ್ಪಿದ ವಿಮಾನ

ಜಕಾರ್ತ: ಇಂಡೋನೇಷ್ಯಾದಲ್ಲಿ ಬಾಟಿಕ್ ವಿಮಾನವೊಂದರ ಇಬ್ಬರು ಪೈಲಟ್ ಗಳು ನಿದ್ದೆಗೆ ಜಾರಿದ ಪರಿಣಾಮ ವಿಮಾನ ದಿಕ್ಕು ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ನಡೆದಿದ್ದು ಎನ್ನಲಾಗಿದ್ದು. ಆದರೆ ಅರ್ಧ ಗಂಟೆಯ ನಂತರ ನಿದ್ರೆಗೆ ಜಾರಿದ ಪೈಲಟ್ ಎಚ್ಚರಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಜವಾಬ್ದಾರಿಯುತ ಪೈಲಟ್ ಮತ್ತು ಸಹ ಪೈಲಟ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪೈಲಟ್‌ಗಳು ನಿದ್ರೆಗೆ ಜಾರಿದಾಗ ಈ ವಿಮಾನದಲ್ಲಿ ಸುಮಾರು 153 ಪ್ರಯಾಣಿಕರಿದ್ದರು. ಸುಲವೇಸಿಯಿಂದ ಜಕಾರ್ತಕ್ಕೆ ಈ ವಿಮಾನ ಹೊರಡುವ ವೇಳೆ ಈ ಘಟನೆ ನಡೆದಿದೆ. ಆದರೆ, ಈ ಘಟನೆಯ ಹಿಂದಿನ ರಾತ್ರಿ ಕರ್ತವ್ಯದಲ್ಲಿದ್ದ ಸಹ ಪೈಲಟ್ ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳಲಿಲ್ಲ ಎಂದು ಹೇಳಲಾಗಿದೆ.

ಮರುದಿನ ಸುಲವೇಸಿ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಫ್ಲೈಟ್ ಕ್ಯಾಪ್ಟನ್ ಸಹ ಪೈಲಟ್‌ ಬಳಿ ವಿಶ್ರಾಂತಿ ಪಡೆಯಲು ಅನುಮತಿ ಕೇಳಿದ್ದಾರೆ ಅದಕ್ಕೆ ಸಹ ಪೈಲೆಟ್ ಅನುಮತಿ ನೀಡಿದ್ದಾರೆ. ಅದರಂತೆ ವಿಮಾನ ಪೈಲೆಟ್ ವಿಶ್ರಾಂತಿಗೆ ತೆರಳಿದ್ದಾರೆ ಇದಾದ ಬಳಿಕ ಸಹ ಪೈಲಟ್ ಕರ್ತವ್ಯದಲ್ಲಿದ್ದ ವೇಳೆ ಅವರೂ ನಿದ್ರೆಗೆ ಜಾರಿದ್ದಾರೆ, ಈ ವೇಳೆ ಜಕಾರ್ತದಲ್ಲಿರುವ ಏರಿಯಾ ಕಂಟ್ರೋಲ್ ಸೆಂಟರ್ ವಿಮಾನವನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಏರ್ ಕಂಟ್ರೋಲ್ ಸೆಂಟರ್ ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಾರಣ ಇಬ್ಬರೂ ಪೈಲೆಟ್ ಗಳು ನಿದ್ರೆಗೆ ಜಾರಿದ್ದಾರೆ, ಇದಾದ ಬಳಿಕ ಸುಮಾರು ಅರ್ಧ ಗಂಟೆ ಕಳೆದ ಬಳಿಕ ವಿಶ್ರಾಂತಿಯಲ್ಲಿದ್ದ ಪೈಲೆಟ್ ಎಚ್ಚರಗೊಂಡು ನೋಡಿದಾಗ ಸಹ ಪೈಲೆಟ್ ನಿದ್ರೆಗೆ ಜಾರಿದ್ದು ಗಮನಕ್ಕೆ ಬಂದಿದೆ ಕೂಡಲೇ ಪೈಲೆಟ್ ಸಹ ಪೈಲೆಟ್ ನನ್ನ ಎಬ್ಬಿಸಿದ್ದಾರೆ, ಈ ವೇಳೆ ವಿಮಾನ ಸರಿಯಾದ ದಾರಿಯಲ್ಲಿ ಸಂಚರಿಸುತ್ತಿಲ್ಲ ಎಂಬುದು ಗೊತ್ತಾಗಿದೆ.

ಕೂಡಲೇ ಪೈಲೆಟ್ ಗಳು ಎಟಿಸಿಯಿಂದ ಬಂದ ಕರೆಗಳಿಗೆ ಪ್ರತಿಕ್ರಿಯಿಸಿ ಕೂಡಲೇ ವಿಮಾನವನ್ನು ಸರಿಯಾದ ಮಾರ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಸುರಕ್ಸಿತವಾಗಿ ಜಾಕರ್ತ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಿದ್ದಾರೆ.

ಇಂಡೋನೇಷ್ಯಾದ A320 ಏರ್‌ಬಸ್‌ನಲ್ಲಿ ಈ ಘಟನೆ ನಡೆದಿದ್ದು ಈ ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಸೇರಿದಂತೆ 153 ಪ್ರಯಾಣಿಕರಿದ್ದು ಯಾರಿಗೂ ಯಾವುದೇ ಸಮಸ್ಯೆ ತಲೆದೂರಲಿಲ್ಲ ಎನ್ನಲಾಗಿದ್ದು ಆದರೆ ಪೈಲೆಟ್ ಗಳು ನಿದ್ರೆಗೆ ಜಾರಿದ ವಿಚಾರ ಗಂಭೀರವಾಗಿ ಪರಿಗಣಿಸಿದ ಸಂಸ್ಥೆ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Tiger: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.