Loksabha Election; ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ: ಶೋಭಾ ಕರಂದ್ಲಾಜೆ
Team Udayavani, Mar 11, 2024, 2:43 PM IST
ಸುಬ್ರಹ್ಮಣ್ಯ: ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಸಿಆರ್ಐ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧರಾಗಿದ್ದೇವೆ ಎಂದರು.
ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.