Mangaluru; ವೃದ್ದ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ |ವಿಡಿಯೋ

Team Udayavani, Mar 11, 2024, 4:10 PM IST

Mangaluru; ವೃದ್ದ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ |ವಿಡಿಯೋ

ಮಂಗಳೂರು: ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ.

ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ ಅಧಿಕಾರಿಯಾಗಿರುವ ಸೊಸೆ ಉಮಾಶಂಕರಿ ಅವರು ವಾಕ್ ಸ್ಟಿಕ್ ನಲ್ಲಿ ಹಲ್ಲೆ ಮಾಡಿದ್ದಾರೆ. ಉಮಾಶಂಕರಿ ಅವರ ಪತಿ ಪ್ರೀತಂ ಸುವರ್ಣ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

ಮಾರ್ಚ್ 9ರಂದು ಘಟನೆ ನಡೆದಿದ್ದು, ಪ್ರೀತಂ ಸುವರ್ಣ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಗಾಯಾಳು ಪದ್ಮನಾಭ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ತಂದೆಗೆ ಥಳಿಸಿದ ಉಮಾ ಶಂಕರಿ‌ ವಿರುದ್ಧ ಪದ್ಮನಾಭ ಸುವರ್ಣರ ಮಗಳು ಪ್ರಿಯಾ ಸುವರ್ಣ ದೂರು ನೀಡಿದ್ದಾರೆ.  ಸಿಸಿಟಿವಿ ವಿಡಿಯೋ ಆಧಾರವಾಗಿರಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ದೂರು ದಾಖಲು ಮಾಡಲಾಗಿದೆ.

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.