Controversy; ಮಾಧ್ಯಮಗಳನ್ನು ಬೇವ*ಗಳು ಎಂದ ಸಂಸದ ಅನಂತ್ ಕುಮಾರ್ ಹೆಗಡೆ

ನನ್ನ ಮುಖ ನೋಡಿ ಮತ ನೀಡಿಲ್ಲ, ನೀವು ಕೇಳಿದಿರಿ ಎಂದು ಮತ ನೀಡಿದ್ದಾರೆ

Team Udayavani, Mar 11, 2024, 9:56 PM IST

Anant KUmar Hegde

ಕಾರವಾರ : ಮಾಧ್ಯಮಗಳಿಗೆ ಬೇವ* ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ ಘಟನೆ ಸೋಮವಾರ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದಿದೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ನೀವು ಆಳುವ ಪಕ್ಷದ ಕಾರ್ಯಕರ್ತರು, ನೀವು ಲೀಡರ್ಸ, ನೀವು ಕೇಳಿದಿರಿ ಎಂದು ಜನ ಮತ ನೀಡಿದ್ದಾರೆ. ನನ್ನ ಮುಖ ನೋಡಿ ಮತ‌ ನೀಡಿಲ್ಲ ಎಂದು ಅನಂತ ಕುಮಾರ್ ಹೆಗಡೆ ಆತ್ಮ ವಿಮರ್ಶೆ ಮಾಡಿಕೊಂಡಿದ್ದಾರೆ.

ನಂತರ ಮಾತು ಮುಂದುವರಿಸಿ, ಆ ಪತ್ರಿಕೆಯಲ್ಲಿ ಹಾಗೆ, ಈ ವ್ಯಾಟ್ಸಪ್ ನಲ್ಲಿ ಹೀಗೆ ಬಂತು ಅಂತ ತಲೆ ಕೆಡಿಸಿಕೊಳ್ಳಬೇಡಿ ಎನ್ನುತ್ತಾ ಬೇ*ರ್ಸಿ ಮಾಧ್ಯಮದವರು ಏನಾರ ಬರೆಯಲಿ, ಏನಾದರೂ ಹೇಳಲಿ ಎಂದು ಮಾಧ್ಯಮಗಳ ವಿರುದ್ಧವೇ  ಆಕ್ರೋಶ ಹೊರ ಹಾಕಿದ್ದಾರೆ‌ .

ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು.ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ,ಬೇಕಾದ್ರೆ ಬೇ*ರ್ಸಿಗಳು ಏನೂ ಬೇಕಾದ್ರೂ ಒದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ನೀವೆಲ್ಲ ಇದಕ್ಕೆ ವಿಚಲಿತರಾಗಬಾರದೆಂದು ಅನಂತ ಕುಮಾರ ಹೆಗಡೆ ನಾಲಗೆ ಹರಿಯಬಿಟ್ಟಿದ್ದಾರೆ.

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ.ಆನೆ ನಡಿತಾ ಇದ್ರೆ ನಾಯಿಗಳು ಬೋಗಳತಾ ಇರ್ತವೆ.ಆನೆ ನಡಿತಾ ಇದ್ದರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ?ನಾಯಿಗಳಿಗೂ ಗೊತ್ತು , ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡೊಕೆ ಆಗಲ್ಲ ಅಂತಾ.ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ಹೆಗಡೆ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.