Udupi; ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಜ್ರಾಭರಣ ಕಳವು
Team Udayavani, Mar 11, 2024, 11:59 PM IST
ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಜ್ರಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
76 ಬಡಗಬೆಟ್ಟುವಿನ ಮನೆಯೊಂದರಲ್ಲಿ ಮಾ.10ರ ರಾತ್ರಿ ಈ ಘಟನೆ ನಡೆದಿದೆ. ಮರುದಿನ ಬೆಳಗ್ಗೆ ವಿಚಾರ ತಿಳಿದಿದೆ. ಕಳ್ಳರು ಅಡುಗೆ ಕೋಣೆಯ ಮಧ್ಯದ ಕಿಟಕಿಯನ್ನು ಮುರಿದು ಟೀಪಾಯ್ ಮೇಲೆ ಇಟ್ಟಿದ್ದ ಸುಮಾರು 8 ಲಕ್ಷ ರೂ.ಮೌಲ್ಯದ ವಜ್ರದ ನೆಕ್ಲೆಸ್, ಸುಮಾರು 8 ಲಕ್ಷ ರೂ.ಮೌಲ್ಯದ 2 ವಜ್ರದ ಬಳೆಗಳು, ಸುಮಾರು 2 ಲಕ್ಷ ರೂ.ಮೌಲ್ಯದ 2 ಜತೆ ವಜ್ರದ ಬೆಂಡೋಲೆಗಳು, 80 ಸಾವಿರ ರೂ.ನಗದನ್ನು ಕಳವುಗೈದಿದ್ದಾರೆ.
ಕಳವು ಮಾಡಿದ ಸೊತ್ತುಗಳ ಅಂದಾಜು ಮೌಲ್ಯ 18,80,000 ರೂ.ಆಗಿದೆ. ಮನೆಯ ಮಾಲಕಿ ಸುತಲಾ ಬಿ. ನೀಡಿದ ದೂರಿನಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.