Tejas Aircraft: ರಾಜಸ್ಥಾನದ ಜೈಸಲ್ಮೇರ್ ನಲ್ಲಿ ತೇಜಸ್ ಯುದ್ಧ ವಿಮಾನ ಪತನ, ಪಾರಾದ ಪೈಲೆಟ್
Team Udayavani, Mar 12, 2024, 3:15 PM IST
ರಾಜಸ್ಥಾನ: ಭಾರತೀಯ ವಾಯುಪಡೆಯ ಎಲ್ ಸಿಎ ತೇಜಸ್ ಯುದ್ಧ ವಿಮಾನವೊಂದು ಇಂದು ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಪತನಗೊಂಡಿದೆ.
ಜೈಸಲ್ಮೇರ್‌ನ ಜವಾಹರ್ ಕಾಲೋನಿ ಪ್ರದೇಶದ ಬಳಿ ವಿಮಾನ ಪತನಗೊಂಡಿದೆ ಎನ್ನಲಾಗಿದ್ದು ಅದೃಷ್ಟವಶಾತ್ ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯುದ್ಧ ವಿಮಾನ ಪತನಗೊಂಡ ವಿಚಾರ ತಿಳಿಯುತ್ತಲೇ ಸ್ಥಳೀಯ ಪೊಲೀಸರು ಹಾಗೂ ಆಡಳಿತ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಪೈಲೆಟ್ ವಿಮಾನ ಪತನಗೊಳ್ಳುತ್ತಿದ್ದಂತೆ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಭಾರತೀಯ ವಾಯುಪಡೆ ಅಧಿಕಾರಿಗಳು”ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಜೈಸಲ್ಮೇರ್‌ನಲ್ಲಿ ಇಂದು ತರಬೇತಿ ಕಾರ್ಯಾಚರಣೆಯ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದು, ಪೈಲಟ್ ಅಪಾಯದಿಂದ ಪಾರಾಗಿರುವುದಾಗಿ ಹೇಳಿಕೊಂಡಿದ್ದಾರೆ. ಘಟನೆ ಸಂಬಂಧ ತನಿಖಾ ತಂಡ ಕೂಲಂಕುಷ ತನಿಖೆ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದೆ ಎಂದು ಹೇಳಿದ್ದಾರೆ.
#WATCH | Rajasthan | A Light Combat Aircraft (LCA) Tejas of the Indian Air Force crashed near Jaisalmer today during an operational training sortie. The pilot ejected safely. A Court of Inquiry has been ordered to ascertain the cause of the accident. pic.twitter.com/3JZf15Q8eZ
— ANI (@ANI) March 12, 2024
An army helicopter on the way to maneuvers #BharatShakti crashed in Jaisalmer. Pilots are safe. pic.twitter.com/9Fmr5le14K
— Baba Banaras™ (@RealBababanaras) March 12, 2024
One Tejas aircraft of the Indian Air Force met with an accident at Jaisalmer, today during an operational training sortie. The pilot ejected safely.
A Court of Inquiry has been constituted to find out the cause of the accident.— Indian Air Force (@IAF_MCC) March 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.