ನೇಮಕಾತಿ ಪರೀಕ್ಷಾ ಫಲಿತಾಂಶಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ
Team Udayavani, Mar 12, 2024, 9:11 PM IST
ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ. ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಸಲ್ಲಿಸಲು ಮಾ.15ರಿಂದ ಮಾ.20ರ ವರೆಗೆ ಸಮಯ ನೀಡಲಾಗಿದೆ.
ಹಾಗೆಯೇ ಪರೀಕ್ಷೆಗೆ ಹಾಜರಾಗಿ ಯಾವುದಾದರೂ ಪತ್ರಿಕೆಯ ವಿವರಗಳು ಪ್ರಕಟವಾಗದೆ ಇದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಿರುವ ನಿಗದಿತ ಲಿಂಕ್‌ನಲ್ಲಿ ನೀಡಲಾಗಿರುವ’ ಯಾವುದೇ ಪತ್ರಿಕೆಯ ಸ್ಕೋರ್ ಕಾಣಿಸದಿದ್ದಲ್ಲಿ “ಇಲ್ಲಿ ಕ್ಲಿಕ್ ಮಾಡಿ’ ಎಂಬುದನ್ನು ಆಯ್ಕೆ ಮಾಡಿ ಮಾ.14ರೊಳಗೆ ವಿವರಗಳನ್ನು ಅಪ್‌ಲೋಡ್ ಮಾಡುವಂತೆ ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.