![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2024, 9:24 PM IST
ಮೈಸೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯಿತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದೆ. ಲೋಕಸಭೆ ಚುನಾವಣೆಗೆ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಇವತ್ತಿಗೂ ನಮಗೆ ಪ್ರತಾಪಸಿಂಹನೇ ನಾಯಕ. ಅವರಿಗೆ ಗೌರವ ಕೊಟ್ಟೇ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದು ಮಾಜಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಅರಸರ ಕೊಡುಗೆಗಳ ಬಗ್ಗೆ ಎಲ್ಲರಿಗೂ ಅಪಾರ ಗೌರವವಿದೆ. ಯದುವೀರ್ ಒಡೆಯರ್ ಅವರು ಜನರ ಜತೆಗೆ ಬೆರೆಯುತ್ತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.
ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಮಾತನಾಡಿ, ಮಹಾರಾಜರು ಮೈಸೂರು ಅಭಿವೃದ್ಧಿಗೆ ತಮ್ಮ ಸರ್ವಸ್ವವನ್ನೂ ಅರ್ಪಿಸಿದ್ದಾರೆ. ಈಗ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ಪ್ರತಾಪಸಿಂಹ ಹಗುರವಾಗಿ ಮಾತನಾಡಬಾರದು ಎಂದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.