1000 ರೂ. ಭಿಕ್ಷೆ ಪಡೆದು ಮಹಿಳೆಯರು ಡಿಎಂಕೆಗೆ ವೋಟ್ ಹಾಕ್ತಾರ?: ಖುಷ್ಬೂ
Team Udayavani, Mar 12, 2024, 10:06 PM IST
ಚೆನ್ನೈ: ತಮಿಳುನಾಡು ಬಿಜೆಪಿ ನಾಯಕಿಯೂ ಆಗಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬೂ, ತಮಿಳುನಾಡು ಸರ್ಕಾರದಿಂದ ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವ ಯೋಜನೆಯನ್ನು ಟೀಕಿಸಿದ್ದಾರೆ.
“ತಿಂಗಳಿಗೆ 1000 ರೂ. ಭಿಕ್ಷೆ ನೀಡಿದರೆ ಮಹಿಳೆಯರು ಡಿಎಂಕೆಗೆ ವೋಟ್ ಹಾಕ್ತಾರಾ? ಒಂದು ವೇಳೆ ಡಿಎಂಕೆ ಮಾದಕ ವಸ್ತುಗಳು ನಿರ್ಮೂಲನೆ ಮತ್ತು ಟಾಸ್ಮಾಕ್(ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ನಿಗಮ)ವನ್ನು ಮುಚ್ಚಿದರೆ, ಜನರು ಸಾವಿರ ರೂ. ತಿರುಪೆ ಪಡೆಯುವ ಅಗತ್ಯವೇ ಬೀಳುವುದಿಲ್ಲ’ ಎಂದೂ ಹೇಳಿದ್ದಾರೆ.
ಈ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಮಹಿಳೆಯರಿಗೆ ಅವಮಾನ ಮಾಡಿದ್ದಾರೆಂದು ಅನೇಕರು ಕಿಡಿ ಕಾರಿದ್ದಾರೆ. “ಖುಷ್ಬೂ ಈ ರೀತಿ ಅಪಮಾನ ಮಾಡುತ್ತಿರುವುದು ಇದೇ ಮೊದಲಲ್ಲ. ಆಕೆ ಪ್ರತಿನಿಧಿಸುವ ಪಕ್ಷ ಅದೇ ರೀತಿ ಕೆಲಸ ಮಾಡುತ್ತಿದೆ’ ಎಂದು ಡಿಎಂಕೆ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.