Lok Sabha Polls: ಬಿಜೆಪಿ ಜತೆಗೆ ನಟ ಶರತ್‌ ಪಕ್ಷ ಎಐಎಸ್‌ಎಂಕೆ ವಿಲೀನ

Team Udayavani, Mar 12, 2024, 10:21 PM IST

Lok Sabha Polls: ಬಿಜೆಪಿ ಜತೆಗೆ ನಟ ಶರತ್‌ ಪಕ್ಷ ಎಐಎಸ್‌ಎಂಕೆ ವಿಲೀನ

ಚೆನ್ನೈ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿರುವಂತೆಯೇ ತಮಿಳು ನಟ ಆರ್‌. ಶರತ್‌ ಕುಮಾರ್‌ ಅವರ ಪಕ್ಷ ಅಖೀಲ ಇಂಡಿಯಾ ಸಮತುವಾ ಮಕ್ಕಳ್‌ ಕಚ್ಚಿ (ಎಐಎಸ್‌ಎಂಕೆ) ಬಿಜೆಪಿ ಜತೆಗೆ ಮಂಗಳವಾರ ವಿಲೀನವಾಗಿದೆ.

ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ನೇತೃತ್ವದಲಿ ಪಕ್ಷ ವಿಲೀನಗೊಂಡಿದೆ. ಆ ಬಳಿಕ ಮಾತನಾಡಿರುವ ಶರತ್‌ ಕುಮಾರ್‌, “ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೂಮ್ಮೆ ರಾಷ್ಟ್ರದ ಚುಕ್ಕಾಣಿ ಹಿಡಿದು ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ಲೋಕಸಭೆ ಚುನಾವಣೆಯಿಂದ ಹಿಡಿದು, 2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿರಬೇಕು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.