IPS ಅಧಿಕಾರಿಗೆ ಢಿಕ್ಕಿಯಾದ ಸಚಿವರ ಬೆಂಗಾವಲು ವಾಹನ; ವಿಡಿಯೋ
Team Udayavani, Mar 13, 2024, 12:14 PM IST
ಭದ್ರಾದ್ರಿ ಕೊತಗುಡೆಂ(ತೆಲಂಗಾಣ): ಜಿಲ್ಲೆಯ ಎಎಸ್ಪಿಯಾಗಿ ನಿಯೋಜಿತರಾಗಿದ್ದ ಐಪಿಎಸ್ ಪಾರಿತೋಷ್ ಪಂಕಜ್ ಅವರು ಸಚಿವರೊಬ್ಬರ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಸಚಿವ ಶ್ರೀಧರ್ ಬಾಬು ಅವರ ಭೇಟಿಯ ವೇಳೆ ಬೆಂಗಾವಲು ವಾಹನ ಕರ್ತವ್ಯ ನಿರತರಾಗಿದ್ದ ಪಾರಿತೋಷ್ ಪಂಕಜ್ ಅವರಿಗೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು ಎಂದು ವರದಿಯಾಗಿದೆ.
VIDEO | IPS Paritosh Pankaj, who is posted as ASP Bhadradri Kothagudem district, #Telangana, was hit by a convoy vehicle during the visit of the minister Sridhar Babu. He is under treatment.
(Source: Third Party) pic.twitter.com/KuK8JCzn5L
— Press Trust of India (@PTI_News) March 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.