BJP; ಹಾವೇರಿ ಟಿಕೆಟ್ ಬೊಮ್ಮಾಯಿಗೆ: ಕಣ್ಣೀರಿಟ್ಟ ಈಶ್ವರಪ್ಪ ಕುಟುಂಬ


Team Udayavani, Mar 13, 2024, 9:04 PM IST

1——wewqewq

ಶಿವಮೊಗ್ಗ : ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರ ಕುಟುಂಬ ಕಣ್ಣೀರಿಟ್ಟ ಬಗ್ಗೆ ವರದಿಯಾಗಿದೆ.

ಟಿಕೆಟ್ ಪ್ರಕಟವಾಗುತ್ತಿದ್ದಂತೆ ಹಾವೇರಿ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸಿದ್ದ  ಕೆ.ಈ.ಕಾಂತೇಶ್ ಇತರ ಬೆಂಬಲಿಗರೊಂದಿಗೆ ಈಶ್ವರಪ್ಪ ಅವರು ಕಾರಿನಲ್ಲಿ ಹೊರಟಿದ್ದಾರೆ. ಫೋನ್ ಕರೆಯೊಂದು ಬರುತ್ತಿದ್ದಂತೆ ತುರ್ತಾಗಿ ಈಶ್ವರಪ್ಪ ಮತ್ತು ಕಾಂತೇಶ್ ಅವರು ತೆರಳಿದ್ದಾರೆ. ಅವರ ಮುಖದಲ್ಲಿ ತೀವ್ರ ಬೇಸರ ಮನೆ ಮಾಡಿತ್ತು. ಮನೆಯಿಂದ ಹೊರಡುತ್ತಿದ್ದಂತೆ, ಮಾಧ್ಯಮದವರನ್ನು ಹೊರಗೆ ಹೋಗಿ ಎಂದ ಕುಟುಂಬ ಸದಸ್ಯರು ಕೇಳಿಕೊಂಡಿದ್ದಾರೆ. ಕಾಂತೇಶ್ ಪತ್ನಿ ಸೇರಿ ಈಶ್ವರಪ್ಪ ಕುಟುಂಬ ಕಣ್ಣೀರು ಹಾಕುತ್ತಿರುವ ದೃಶ್ಯವೂ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.

ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವ ಕ್ಷೇತ್ರದ ಹಾಲಿ ಶಾಸಕರಾಗಿದ್ದರೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಾಂತೇಶ್ ಅವರು ಟಿಕೆಟ್ ಗಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೂಲಕವೂ ಒತ್ತಡ ಹೇರಿದ್ದರು. ಟಿಕೆಟ್ ಕೊಡಿಸುವ ಪ್ರಯತ್ನ ಮಾಡುವುದಾಗಿಯೂ ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ನೀಡಿದ್ದರು.

ಇನ್ನೊಂದೆಡೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರೂ ಹಾವೇರಿ ಕ್ಷೇತ್ರದ ಟಿಕೆಟ್ ಗಾಗಿ ಲಾಭಿ ನಡೆಸಿದ್ದರು. ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಕಣದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ ಬಳಿಕ, ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಕಾಂತೇಶ್ ಅವರು ಹಾವೇರಿ ಕ್ಷೇತ್ರದ ಮೇಲೆ ಕಣ್ಣಿಟ್ಟು ಚುನಾವಣೆ ಸಿದ್ಧತೆಯನ್ನೂ ನಡೆಸಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.