C Voter ಸಮೀಕ್ಷೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸೀಟು?
ಎನ್‌ಡಿಎಗೆ ಶೇ. ಮತವೆಷ್ಟು?
Team Udayavani, Mar 14, 2024, 6:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್-ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕವು ಬಿಜೆಪಿ ನೇತೃತ್ವದ ಎನ್‌ಡಿಎ ಪಾಲಾಗಲಿದೆ. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಈ ಪೈಕಿ ಎನ್‌ಡಿಎ 23 ಮತ್ತು ಕಾಂಗ್ರೆಸ್ 5 ಸೀಟುಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಶೇ.42 ಮತ ಪಡೆದರೆ, ಎನ್‌ಡಿಎ ಶೇ.53 ಮತಗಳನ್ನು ಪಡೆಯುವ ಅಂದಾಜಿಸಿದೆ.
2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಕೇವಲ 2 ಸ್ಥಾನಗಳನ್ನು ಗೆದ್ದಿದ್ದವು ಮತ್ತು ಬಿಜೆಪಿ ಏಕಾಂಗಿಯಾಗಿ 25 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಹಾಗಾಗಿ ಬಿಜೆಪಿ-ಜೆಡಿಎಸ್ ಒಟ್ಟಾರೆಯಾಗಿ ಕಳೆದ ಬಾರಿ ಬಿಜೆಪಿ ಗೆದ್ದಿದ್ದ ಸೀಟುಗಳಷ್ಟೇ ಈ ಬಾರಿ ಗೆಲ್ಲಲಿವೆ. ಮತ್ತೂಂದೆಡೆ ಕಾಂಗ್ರೆಸ್ ಒಂದು ಸೀಟಿ ನಿಂದ ಐದು ಸೀಟುಗಳವರೆಗೆ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ.
ರಾಜಸ್ಥಾನ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಊಹಿಸಲಾಗಿದೆ. ಹಾಗೆಯೇ ಕೇರಳದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದ್ದರೆ, ಈಶಾನ್ಯ ಭಾರತದಲ್ಲಿ ಬಿಜೆಪಿ ಹೆಚ್ಚಿನ ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.