Name change; ಅಹ್ಮದ್ ನಗರ ಇನ್ನು ಅಹಲ್ಯಾನಗರ: ಮಹಾ ಸಂಪುಟದಿಂದ ಸಮ್ಮತಿ
Team Udayavani, Mar 14, 2024, 6:06 AM IST
ಮುಂಬಯಿ: ಮಹಾರಾಷ್ಟ್ರದ ಅಹ್ಮದ್ ನಗರದ ಹೆಸರನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡುವ ಪ್ರಸ್ತಾವಕ್ಕೆ ಸಿಎಂ ಏಕನಾಥ ಶಿಂಧೆ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಅಹ್ಮದ್ ನಗರ ಮಹಾರಾಷ್ಟ್ರ ದಲ್ಲಿ ಮರುನಾಮಕರಣಗೊಳ್ಳುತ್ತಿರುವ ಮೂರನೇ ಜಿಲ್ಲೆಯಾಗಲಿದೆ.
ಮರಾಠ ಸಾಮ್ರಾಜ್ಯದ ಮಹಾರಾಣಿಯಾಗಿದ್ದ ಅಹಲ್ಯಾ ಬಾಯಿ ಹೋಳ್ಕರ್ ಅವರ ಹೆಸರನ್ನು ಅಹ್ಮದ್ ನಗರಕ್ಕೆ ನಾಮಕರಣ ಮಾಡುವುದಾಗಿ ಕಳೆದ ವರ್ಷ ಶಿಂಧೆ ಘೋಷಿಸಿದ್ದರು. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಅಹ್ಮದ್ ನಗರವನ್ನು “ಪುಣ್ಯಶ್ಲೋಕ ಅಹಲ್ಯಾ ದೇವಿ ನಗರ’ ಎಂದು ಮರುನಾಮಕರಣ ಮಾಡಲು ಸಮ್ಮತಿ ನೀಡಿರುವುದಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.