Uttarakhand ನಾಗರಿಕ ಸಂಹಿತೆಗೆ ರಾಷ್ಟ್ರಪತಿ ಅಂಗೀಕಾರ: ಧಾಮಿ
Team Udayavani, Mar 14, 2024, 1:33 AM IST
ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆ ಫೆ.7ರಂದು ಮಂಡಿಸಿದ್ದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿರು ವುದು ಉತ್ತರಾಖಂಡ ರಾಜ್ಯಕ್ಕೆ ಸಂತಸ ಮತ್ತು ಹೆಮ್ಮೆಯ ವಿಷಯವಾಗಿದೆ. ಯುಸಿಸಿ ಜಾರಿಯಿಂದ ಎಲ್ಲ ನಾಗರಿಕರಿಗೂ ಸಮಾನ ಹಕ್ಕುಗಳನ್ನು ನೀಡಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.