Bantwal: ಅಣ್ಣಳಿಕೆ; ಕಾರು-ಬೈಕ್ ಢಿಕ್ಕಿ; ಸವಾರ ಗಾಯ
Team Udayavani, Mar 14, 2024, 7:42 PM IST
ಬಂಟ್ವಾಳ: ಕೊಯಿಲ ಗ್ರಾಮದ ಅಣ್ಣಳಿಕೆಯಲ್ಲಿ ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಸವಾರ, ಪಿಲಿಮೊಗರು ಗ್ರಾಮ ನಿವಾಸಿ ಸುರೇಶ್ ಅವರು ಗಾಯಗೊಂಡ ಘಟನೆ ಮಾ. 14ರಂದು ಸಂಭವಿಸಿದೆ.
ಗಾಯಾಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ನೇಹಿತ ಪುಷ್ಪೇಂದ್ರ ಸಿಂಗ್ ಅವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಚಾಲಕ ಉಮೇಶ್ ತನ್ನ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷéತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.