Allahabad HC: ಮದುವೆಗಷ್ಟೇ ಅಲ್ಲ, ಲಿವ್ ಇನ್ ಸಂಬಂಧಕ್ಕೂ ಮತಾಂತರ ಕಾಯ್ದೆ
Team Udayavani, Mar 15, 2024, 7:10 AM IST
ಪ್ರಯಾಗ್ರಾಜ್: ಮದುವೆಗಷ್ಟೇ ಅಲ್ಲ, ಲಿವ್ ಇನ್ ರಿಲೇಷನ್ಶಿಪ್ಗೂ ಮತಾಂತರ ಕಾಯ್ದೆ ಅನ್ವಯವಾಗುತ್ತದೆ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಅಂತರ್ ಧರ್ಮೀಯ ಜೋಡಿಯೊಂದು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ರೇಣು ಅಗರ್ವಾಲ್ ಅವರ ಪೀಠವು, “ಮದುವೆ ಸ್ವರೂಪದ ಯಾವುದೇ ಸಂಬಂಧಕ್ಕೂ ಉತ್ತರ ಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಅನ್ವಯವಾಗುತ್ತದೆ” ಎಂದು ಹೇಳಿದೆ.
ಉತ್ತರ ಪ್ರದೇಶ ಸರ್ಕಾರವು ಈ ಕಾಯ್ದೆಯನ್ನು 2021 ಮಾರ್ಚ್ 5ರಿಂದ ಜಾರಿಗೊಳಿಸಿದೆ. ಕಾಯ್ದೆಯ 8 ಮತ್ತು 9 ಸೆಕ್ಷನ್ ಅಡಿ ಅರ್ಜಿದಾರರು ಮತಾಂತರಕ್ಕೆ ಅರ್ಜಿ ಹಾಕಿಲ್ಲ. ಹಾಗಾಗಿ ಅವರ ಸಂಬಂಧವನ್ನು ಮತಾಂತರ ಕಾಯ್ದೆಯ ವಿಧಿಗಳಡಿ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.