Theft: ವ್ಯಾಪಾರಿ ಭವನದಿಂದ ಕಳವು
Team Udayavani, Mar 14, 2024, 9:33 PM IST
ಕಾಸರಗೋಡು: ನಗರದ ಹೃದಯ ಭಾಗದಲ್ಲಿರುವ ಕಾಸರಗೋಡು ಬ್ಲಾಕ್ ಪಂಚಾಯತ್ ಕಚೇರಿ ಸಮೀಪದಲ್ಲಿ ಕಾರ್ಯಾಚರಿಸುತ್ತಿರುವ ವ್ಯಾಪಾರಿ ಭವನದಿಂದ ಸುಮಾರು 1.5 ಲಕ್ಷ ರೂ. ಕಳವಾಗಿದೆ. ಇದೇ ಕಟ್ಟಡದಲ್ಲಿ ಕಾರ್ಯಚರಿಸುವ ವ್ಯಾಪಾರಿ ಕ್ಷೇಮ ಸಹಕಾರಿ ಸಂಘದ ಲಾಕರ್ ಕಿತ್ತು ಹೊರಗೆ ಕೊಂಡೊಯ್ಯಲಾಗಿದೆ.
ವ್ಯಾಪಾರಿಗಳಿಂದ ದಿನಾ ಸಂಗ್ರಹಿಸುವ ಕಲೆಕ್ಷನ್ ಮೊತ್ತವಾದ 1.37 ಲಕ್ಷ ರೂ. ಇದ್ದ ಲಾಕರ್ ಸಾಗಿಸಲಾಗಿದೆ. ಇದಲ್ಲದೆ ಮೇಜಿನೊಳಗೆ ನೌಕರರು ಇಟ್ಟಿದ್ದ 2 ಸಾವಿರ ರೂ., ಕಲೆಕ್ಷನ್ ಏಜೆಂಟ್ಗೆ ನೀಡಲಿರಿಸಿದ 10 ಸಾವಿರ ರೂ. ಕಳವು ಮಾಡಲಾಗಿದೆ. ಸಹಕಾರಿ ಸಂಘದ ಕಾರ್ಯದರ್ಶಿ ಅನಿತಾ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.