Lok Sabha Polls: ಮಾರ್ಚ್ 16ಕ್ಕೆ ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ
Team Udayavani, Mar 15, 2024, 1:01 PM IST
ನವದೆಹಲಿ: ದೇಶದ ಜನರು ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಲೋಕ ಸಭಾ ಚುನಾವಣೆಗೆ ದಿನಾಂಕ ನಿಗದಿಗೊಳಿಸುವ ಸಮಯ ಹತ್ತಿರ ಬಂದಿದೆ.
ಹೌದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಗೆ ನಾಳೆ( ಮಾರ್ಚ್ 16) ಮಧ್ಯಾಹ್ನ ದಿನಾಂಕ ಘೋಷಣೆ ಮಾಡಲಾಗುವುದೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆಮಾಡಲಿದ್ದಾರೆ ಎನ್ನಲಾಗಿದೆ. ಇದೆ ವೇಳೆ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಪ್ರಕಟಿಸಲಿದೆ.
ಇದನ್ನೂ ಓದಿ: Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು
ಈಗಾಗಲೇ ಚುನಾವಣಾ ತಯಾರಿಯಲ್ಲಿರುವ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ಬಾಕಿಯಿದೆ. ಇದರ ಜೊತೆಗೆ ಚುನಾವಣಾ ರಾಲಿಗಳನ್ನು ಬಿಡುವಿಲ್ಲದೆ ನಡೆಸುತ್ತಿವೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.