Surathkal; ಈಜಲು ತೆರಳಿ ಮುಳುಗಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ಪರಿಹಾರ

Team Udayavani, Mar 16, 2024, 1:35 AM IST

Surathkal; ಈಜಲು ತೆರಳಿ ಮುಳುಗಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ಪರಿಹಾರ

ಸುರತ್ಕಲ್‌: ಹಳೆಯಂಗಡಿ ಬಳಿಯ ಮೇಲ್‌ಕೊಪ್ಪಲ ನಂದಿನಿ ನದಿಯಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ಸುರತ್ಕಲ್‌ ಶಾಲಾ ವಿದ್ಯಾರ್ಥಿಗಳಾದ ಯಶ್ವಿ‌ತ್‌, ನಿರೂಪ್‌, ಅನ್ವಿತ್‌, ರಾಘವೇಂದ್ರ ಕುಟುಂಬಕ್ಕೆ ಸರಕಾರ ದಿಂದ ಬಿಡುಗಡೆಯಾದ ತಲಾ 2 ಲಕ್ಷ ರೂ.ಗಳಂತೆ ಒಟ್ಟು 8 ಲಕ್ಷ ರೂ. ಪರಿಹಾರ ಧನದ ಚೆಕ್‌ ವಿತರಣೆ ಡಿಸಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಮಾಜಿ ಶಾಸಕ ಮೊದೀನ್‌ ಬಾವಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಪ್ರವಾಸದಲ್ಲಿದ್ದಾಗ ಸಂಪರ್ಕಿಸಿ ನಡೆದ ಘಟನೆಯನ್ನು ವಿವರಿಸಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಿಎಂ ವಿಶೇಷ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಜಿಲ್ಲಾಧಿಕಾರಿ ಕಚೇರಿಯಿಂದ ಘಟನ ವರದಿ ಬೆಂಗಳೂರು ತಲುಪದ ಕಾರಣ ಪರಿಹಾರ ನೀಡಲು ಸಮಸ್ಯೆಯಾಗಿತ್ತು. ತತ್‌ಕ್ಷಣ ಸಂತ್ರಸ್ಥ ಕುಟುಂಬದೊಂದಿಗೆ ಬಾವಾ ತೆರಳಿ ಜಿಲ್ಲಾಧಿಕಾರಿ ಮುಗಿಲನ್‌ ಅವರಿಗೆ ಪರಿಸ್ಥಿತಿ ವಿವರಿಸಿದ ಮೇರೆಗೆ ಮುಖ್ಯಮಂತ್ರಿ ವಿಶೇಷ ಪರಿಹಾರ ನಿಧಿ ಬಿಡುಗಡೆಗೆ ಬೇಕಾದ ವರದಿಯನ್ನು ಕೇವಲ ಮೂರು ದಿನಗಳಲ್ಲಿ ಕಳುಹಿಸಿ ಪರಿಹಾರ ವಿತರಣೆ ನಡೆಸಲಾಯಿತು. ಇದೇ ಸಂದರ್ಭ ಬಡ ಕುಟುಂಬಕ್ಕೆ ಸ್ಪಂದಿಸಿದ ಸಿಎಂಗೆ ಬಾವಾ ಅವರು ಕೃತಜ್ಞತೆ ವ್ಯಕ್ತಪಡಿಸಿದರು.

ಚೆಕ್‌ ವಿತರಣೆ ಸಂದರ್ಭ ಅಪರ ಜಿಲ್ಲಾಧಿಕಾರಿ ಸಂತೋಷ್‌, ಯೋಗೀಶ್‌ ಜೆಪ್ಪು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

3

Mudbidri: ಕೊಳಚೆ ನೀರು; ಪರಿಹಾರ ಮಾರ್ಗ ತೋರಲೇಕೆ ಹಿಂದೇಟು?

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

4(1

Karkala: ಈದುವಿಗೆ ಬೇಕು ಸರಕಾರಿ ಕಾಲೇಜು

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.