ಮಾ .18ರಂದು ಶಿವಮೊಗ್ಗಕ್ಕೆ ಮೋದಿ, 2 ಲಕ್ಷ ಜನ ಸೇರುವ ನಿರೀಕ್ಷೆ: ರಾಘವೇಂದ್ರ
Team Udayavani, Mar 16, 2024, 6:44 PM IST
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಗರಕ್ಕೆ 1.15ಕ್ಕೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಕಾರ್ಯಕರ್ತರ ಪಡೆ ಸಜ್ಜಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ಫ್ರೀಡಂ ಪಾರ್ಕ್‌ನಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ತೆಲಂಗಾಣದಿಂದ ನೇರವಾಗಿ ಶಿವಮೊಗ್ಗಕ್ಕೆ ಮಧ್ಯಾಹ್ನ 1.15ಕ್ಕೆ ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನ ಸೇರಲಿದ್ದು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ. ಒಂದು ವರ್ಷ ಅವಧಿಯಲ್ಲಿ ಪ್ರಧಾನಿ ಮೋದಿ ಮೂರನೇ ಭೇಟಿ ಇದಾಗಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನರಿಗೆ ಆಹಾರ ವಿತರಣೆ ಮಾಡುವುದಿಲ್ಲ. ಪ್ರಧಾನಿ ಭಾಷಣ ಕೇಳಲು ಲಕ್ಷಾಂತರ ಜನರು ಬರುವ ಕಾರಣ ವಾಹನ ನಿಲುಗಡೆಗೆ ಬೊಮ್ಮನಕಟ್ಟೆ, ಎಪಿಎಂಸಿ ಮತ್ತು ಸೈನ್ಸ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ನಾವೀಗ ಪ್ರಧಾನಿ ಕಾರ್ಯಕ್ರಮದತ್ತ ಮಾತ್ರ ಗಮನ ಕೇಂದ್ರೀಕರಿಸಿದ್ದೇವೆ. ಈಶ್ವರಪ್ಪ ಪಕ್ಷೇತರ ಸ್ಪರ್ಧೆ ಸೇರಿದಂತೆ ಉಳಿದ ವಿಚಾರ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.