ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಗೋವಿಂದರಾವ್ ಅಧ್ಯಕ್ಷ
Team Udayavani, Mar 16, 2024, 10:08 PM IST
ಬೆಂಗಳೂರು: ರಾಜ್ಯದಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಗುರುತಿಸಿದ್ದ ಹಿಂದುಳಿದ ತಾಲೂಕುಗಳ ಬಗ್ಗೆ ಮತ್ತೆ ಅಧ್ಯಯನ ನಡೆಸಲು ಆರ್ಥಿಕ ತಜ್ಞ ಪ್ರೊ. ಗೋವಿಂದರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಡಾ.ಡಿ.ಎಂ. ನಂಜುಂಡಪ್ಪ ವರದಿಯ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿ-ಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ (ಸಿಸಿಡಿಐ) ವನ್ನು ಗುರುತಿಸಲು ಗೋವಿಂದ ರಾವ್ ಅವರನ್ನು ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಶನಿವಾರ ಈ ಕುರಿತ ಅಧಿಸೂಚನೆ ಹೊರಬಿದ್ದಿದ್ದು, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಉಪಕಾರ್ಯದರ್ಶಿಯೂ ಆಗಿರುವ ಪ್ರದೇಶಾಭಿವೃದ್ಧಿ ಮಂಡಳಿ ನಿರ್ದೇಶಕ ಡಿ.ಚಂದ್ರಶೇಖರಯ್ಯ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.