ODI; ಬಾಂಗ್ಲಾದೇಶ ತಂಡದೆದುರು ಶ್ರೀಲಂಕಾಕ್ಕೆ 3 ವಿಕೆಟ್ ಗೆಲುವು
Team Udayavani, Mar 16, 2024, 11:44 PM IST
ಚಿತ್ತಗ್ರಾಮ್: ಆರಂಭಿಕ ಆಟಗಾರ ಪಥುಮ್ ನಿಸ್ಸಂಕ ಅವರ ಶತಕದ ನೆರವಿನಿಂದ ಶ್ರೀಲಂಕಾ ತಂಡವು ಬಾಂಗ್ಲಾದೇಶ ತಂಡದೆದುರು ಶುಕ್ರವಾರ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 3 ವಿಕೆಟ್ಗಳ ಜಯ ಸಾಧಿಸಿತು. ಈ ಗೆಲುವಿನಿಂದ ಶ್ರೀಲಂಕಾ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಸರಣಿಯ ನಿರ್ಣಾಯಕ ಪಂದ್ಯ ಇದೇ ಮೈದಾನದಲ್ಲಿ ಮಾ. 18ರಂದು ನಡೆಯಲಿದೆ.
ಮೊದಲ ಪಂದ್ಯ ಜಯಿಸಿದ್ದ ಬಾಂಗ್ಲಾದೇಶವು ಮೊದಲು ಬ್ಯಾಟಿಂಗ್ ನಡೆಸಿದ್ದು 7 ವಿಕೆಟಿಗೆ 286 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ತೌಹಿದ್ ಹೃದಯ್ 96, ಸೌಮ್ಯ ಸರ್ಕಾರ್ 68, ನಜ್ಮುಲ್ ಹೊಸೇನ್ 40 ರನ್ ಹೊಡೆದರು. ಬಿಗು ದಾಳಿ ಸಂಘಟಿಸಿದ ವನಿಂದು ಹಸರಂಗ ಅವರು 45ಕ್ಕೆ 4 ವಿಕೆಟ್ ಉರುಳಿಸಿದರು.
ಗೆಲ್ಲಲು ಕಠಿನ ಗುರಿ ಪಡೆದ ಶ್ರೀಲಂಕಾ ತಂಡ ಆರಂಭದಲ್ಲಿಯೇ ಕುಸಿಯಿತು. 43 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡಿದ್ದ ತಂಡವನ್ನು ನಿಸ್ಸಂಕ ಮತ್ತು ಚರಿತ ಅಸಲಂಕ ಆಧರಿಸಿದರು. ನಾಲ್ಕನೇ ವಿಕೆಟಿಗೆ 185 ರನ್ನುಗಳ ಜತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅವರಿಬ್ಬರ ಉತ್ತಮ ಆಟದಿಂದಾಗಿ ಶ್ರೀಲಂಕಾ ತಂಡವು 47.1 ಓವರ್ಗಳಲ್ಲಿ 7 ವಿಕೆಟಿಗೆ 287 ರನ್ ಗಳಿಸಿ ಜಯ ಸಾಧಿಸಿತು. ನಿಸ್ಸಂಕ 114 ರನ್ ಗಳಿಸಿದ್ದರೆ ಅಸಲಂಕ 91 ರನ್ ಹೊಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.