CAA ವಿರುದ್ಧ ಟೀಕೆ; ಅಮೆರಿಕಕ್ಕೆ ನಮ್ಮ ಇತಿಹಾಸ ಬಗ್ಗೆ ಗೊತ್ತಿಲ್ಲ: ಜೈಶಂಕರ್
Team Udayavani, Mar 18, 2024, 6:15 AM IST
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಟೀಕಿಸಿದ ಅಮೆರಿಕಕ್ಕೆ ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿರುಗೇಟು ನೀಡಿದ್ದಾರೆ. ಕಾನೂನಿನ ಐತಿಹಾಸಿಕ ಸಂದರ್ಭದ ಬಗ್ಗೆ ತಿಳಿದುಕೊಳ್ಳದೇ ಅಮೆರಿಕ ಟೀಕೆ ಮಾಡಿದೆ. ದೇಶ ಒಡೆದುದ್ದರಿಂದ ಸೃಷ್ಟಿಯಾದ ಸಮಸ್ಯೆಗಳನ್ನು ನಿವಾರಿಸಲು ಈ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ, ಜಗತ್ತು ಮಾತ್ರ ದೇಶ ಒಡದೇ ಇಲ್ಲ ಎಂಬ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಜೈಶಂಕರ್, ನಾನು ಅಮೆರಿಕದ ಪ್ರಜಾ ಪ್ರಭುತ್ವ, ತತ್ವಗಳ ನ್ಯೂನತೆಗಳ ಬಗ್ಗೆ ಮಾತನಾಡುತ್ತಿಲ್ಲ. ನಮ್ಮ ಇತಿಹಾಸದ ಬಗೆಗಿನ ಅವರ ತಿಳಿವಳಿಕೆಯನ್ನು ಪ್ರಶ್ನಿಸುತ್ತಿದ್ದೇನೆ ಎಂದರು. ಭಾರತ ದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟಿ ಸಿಎಎ ಕಾಯ್ದೆ ಜಾರಿಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಜೈಶಂಕರ್, ಭಾರತವನ್ನು ಟೀಕಿಸುತ್ತಿರುವ ದೇಶಗಳು ತಮ್ಮ ನೀತಿಗಳನ್ನು ಪರಿಶೀಲಿಸಿಕೊಳ್ಳುವುದು ಒಳಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.