Arundhathi Nair: ಭೀಕರ ರಸ್ತೆ ಅಪಘಾತ; ಸಾವು – ಬದುಕಿನ ಹೋರಾಟದಲ್ಲಿ ಖ್ಯಾತ ನಟಿ

Team Udayavani, Mar 18, 2024, 2:23 PM IST

Arundhathi Nair: ಭೀಕರ ರಸ್ತೆ ಅಪಘಾತ; ಸಾವು – ಬದುಕಿನ ಹೋರಾಟದಲ್ಲಿ ಖ್ಯಾತ ನಟಿ

ತಿರುವನಂತಪುರಂ: ಭೀಕರ ಅಪಘಾತ ಸಂಭವಿಸಿ ಖ್ಯಾತ ನಟಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.

ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಅಪಘಾತಕ್ಕೆ ಒಳಗಾಗಿರುವ ನಟಿ. ಗುರುವಾರ ರಾತ್ರಿ(ಮಾ.14 ರಂದು) ಕೋವಲಂ ಬೈಪಾಸ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಅರುಂಧತಿ ಅವರು ಯೂಟ್ಯೂಬ್‌ ಚಾನೆಲ್‌ ವೊಂದಕ್ಕೆ ಸಂದರ್ಶನ ನೀಡಿ ಬೈಕ್‌ ನಲ್ಲಿ ತನ್ನ ಸಹೋದರನೊಂದಿಗೆ ವಾಪಾಸಾಗುತ್ತಿದ್ದರು. ಈ ವೇಳೆ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಸಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಅರುಂಧತಿ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ.

ತಲೆಗೆ ಏಟಾಗಿ, ಅರ್ಧ ಗಂಟೆಯವರೆಗೂ ರಸ್ತೆಯಲ್ಲಿ ಇಬ್ಬರು ಬಿದ್ದಿದ್ದರು ಎಂದು ವರದಿ ತಿಳಿಸಿದೆ.

ಮಾ. 18 ರಂದು ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಹೋದರಿ ಆರತಿ ನಾಯರ್‌ ಮಾಹಿತಿ ನೀಡಿದ್ದಾರೆ. “ಅರುಂಧತಿ ಜೀವಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಅವರು ತಿರುವನಂತಪುರದ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾರೆ. ಆಕೆಯ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿ” ಎಂದು ಹೇಳಿದ್ದಾರೆ.

ಅರುಂಧತಿ ಅವರು 2014 ರಲ್ಲಿ ‘ಪೊಂಗಿ ಎಜು ಮನೋಹರ’ ಚಿತ್ರದ ಮೂಲಕ ಕಾಲಿವುಡ್‌ ಗೆ ಪಾದಾರ್ಪಣೆ ಮಾಡಿದರು. ವಿಜಯ್ ಆಂಟೋನಿ ಅವರ ‘ಸೈತಾನ್’ ಚಿತ್ರದ ಮೂಲಕ ಖ್ಯಾತಿಯನ್ನು ಪಡೆದರು. 2018 ರಲ್ಲಿ, ಅವರು ‘ಒಟ್ಟಕೋರು ಕಾಮುಕನ್’ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಕೊನೆಯದಾಗಿ 2023 ರಲ್ಲಿ ತಮಿಳು ಚಿತ್ರ ‘ಆಯಿರಂ ಪೊರ್ಕಾಸುಕಲ್’ ನಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.