LS Polls; ತಮಿಳುನಾಡಿನಲ್ಲಿ ಕಾಂಗ್ರೆಸ್ 9, ಡಿಎಂಕೆ 21 ಕ್ಷೇತ್ರಗಳಲ್ಲಿ ಸ್ಪರ್ಧೆ
Team Udayavani, Mar 19, 2024, 12:26 AM IST
ಚೆನ್ನೈ: ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳ ನಡುವೆ ಸ್ಥಾನ ಹೊಂದಾಣಿಕೆ ಅಂತಿಮ ಗೊಂಡಿದೆ. 39 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 9, ಸಿಪಿಐ 2, ಸಿಪಿಎಂ 2, ವಿಸಿಕೆ 2, ಐಯುಎಂಎಲ್ 1, ಕೆಎಂಡಿಕೆ 1, ಎಂಡಿಎಂಕೆ 1 ಮತ್ತು ಡಿಎಂಕೆ 21 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇದೇ ವೇಳೆ ಪುದುಚೇರಿಯ 1 ಕ್ಷೇತ್ರವನು °ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದೆ.
ಈ ಬಗ್ಗೆ ಡಿಎಂಕೆ ಅಧ್ಯಕ್ಷ, ಸಿಎಂ ಎಂ.ಕೆ.ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಸೆಲ್ವಪೆರುಂತಗೈ ಒಪ್ಪಂದ ಪತ್ರಕ್ಕೆ ಸೋಮವಾರ ಸಹಿ ಹಾಕಿದ್ದಾರೆ. ತಮಿಳುನಾಡಿನ ಶಿವಗಾಂಗಾ, ಕಲ ಡೂರು, ಕೃಷ್ಣಗಿರಿ, ಕನ್ಯಾಕುಮಾರಿ, ತಿರುವಳ್ಳೂರು, ಮೈಲಾಡು ತುರೈ, ತಿರುನಲ್ವೇಲಿ, ಕರೂರ್ ಮತ್ತು ವಿರು ದುನಗರ್ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದರ ಜತೆಗೆ ಪುದುಚೇರಿ ಕ್ಷೇತ್ರವನ್ನು ಕಾಂಗ್ರೆಸ್‌ಗೆ ನೀಡ ಲಾಗಿದೆ. ಇದೇ ವೇಳೆ ಮಾತನಾಡಿದ ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೆಲ್ವಪೆರುಂತಗೈ, “2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸ ಲಾಗುವುದು’ ಎಂದು ತಿಳಿಸಿದ್ದಾರೆ. ನಮಕ್ಕಲ್ ಕ್ಷೇತ್ರದಿಂದ ಕೆಎಂಡಿಕೆ ಅಭ್ಯರ್ಥಿಯು ಡಿಎಂಕೆ ಚಿಹ್ನೆಯಡಿಯಲ್ಲಿ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.