Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ
Team Udayavani, Mar 19, 2024, 6:32 AM IST
ಹೊಸದಿಲ್ಲಿ: ಖ್ಯಾತ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಮೊಮ್ಮಗನಿಗೆ 243 ಕೋಟಿ ರೂ. ಮೌಲ್ಯದ ಷೇರುಗಳನ್ನು ಉಡು ಗೊರೆ ಯಾಗಿ ನೀಡಿದ್ದಾರೆ.
ನಾರಾಯಣ ಮೂರ್ತಿ ಅವರ ಪುತ್ರ ರೋಹನ್ ಮೂರ್ತಿ ಹಾಗೂ ಅಪರ್ಣಾ ಕೃಷ್ಣನ್ ಅವರ ಪುತ್ರ ಏಕಾಗ್ರ ರೋಹನ್ ಮೂರ್ತಿಗೆ ಕಂಪೆನಿಯ 15 ಲಕ್ಷ ಷೇರು ಗಳನ್ನು ನೀಡಲಾಗಿದೆ. ಇದು ಕಂಪೆನಿಯ ಒಟ್ಟು ಷೇರುಗಳ ಪ್ರಮಾಣದಲ್ಲಿ ಶೇ.0.04 ರಷ್ಟಾಗ ಲಿದೆ. ಮೂರ್ತಿ ಅವರು ಶೇ.0.36ರಷ್ಟು ಷೇರುಗಳನ್ನು ಹೊಂದಿದ್ದಾರೆ. ಕಳೆದ ವರ್ಷದ ಮಾಹಿತಿಯ ಪ್ರಕಾರ 1.6 ಕೋಟಿ ಷೇರುಗಳು ಮೂರ್ತಿ ಹೆಸರಿನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.