Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Team Udayavani, Mar 19, 2024, 1:09 AM IST

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಗುಂಡದ ಬಸ್ತಿ ಎಂಬಲ್ಲಿ 2 ವರ್ಷಗಳ ಹಿಂದೆ ಕೆಎಸ್‌ಆರ್‌ಟಿಸಿ-ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಮತ್ತು ಸಹಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಸ್‌ ಚಾಲಕನಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯ ವಿರುದ್ಧ ಅಂದಿನ ಸಿಪಿಐ (ಪ್ರಸ್ತುತ ಬಂಟ್ವಾಳ ಗ್ರಾ.ಠಾಣೆ)ಯಲ್ಲಿದ್ದ ಶಿವಕುಮಾರ್‌ ಬಿ. ಪ್ರಕರಣದ ತನಿಖೆಯನ್ನು ಮಾಡಿ, ಆರೋಪಿ ಕೆಎಸ್‌ಆರ್‌ಟಿಸಿ ಚಾಲಕ ವಿಶ್ವನಾಥ ಬಾಲ್ಕಿ ಅವರ ವಿರುದ್ಧ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಮಾನ್ಯ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಆರೋಪಿಗೆ ಕಲಂ 279 ಐಪಿಸಿಗೆ 3 ತಿಂಗಳು ಸೆರೆವಾಸ ಮತ್ತು 1,000 ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 1 ತಿಂಗಳು ಜೈಲು ಶಿಕ್ಷೆ ಮತ್ತು ಕಲಂ 304(ಎ) ಐಪಿಸಿಗೆ 2 ವರ್ಷ ಸೆರೆವಾಸ ಮತ್ತು 1,000 ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 1 ತಿಂಗಳ ಸೆರೆವಾಸದ ಶಿಕ್ಷೆ ವಿಧಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ
ವೇಣೂರಿನ ಅಂಗರಕರಿಯ ಎಂಬಲ್ಲಿ ಸ್ವಂತ ಸಹೋದರಿಯ ಪತಿ (ಬಾವ) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಹಿನ್ನೆಲೆ ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ, ನಿವೃತ ಶಿಕ್ಷಕ ದಿ| ಮಹೂìಮ್‌ ಅಬ್ದುರ್ರಝಾಕ್‌ ಅವರ ಪುತ್ರರಾದ ಹಮ್ಮಬ್ಬ ಸಿರಾಜ್‌ (30) ಮತ್ತು ಕುತುಬುದ್ದೀನ್‌ ಸಾದಿಕ್‌ (33) ಅವರು ಮರಣದ ಮನೆಗೆ ಹೋಗಿ ವಾಪಸಾಗುತ್ತಿದ್ದರು. ಈ ವೇಳೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಸ್ಕೂಟರ್‌ನಲ್ಲಿದ್ದ ಸವಾರರ ಮೇಲೆ ಎರಗಿತ್ತು. ಘಟನೆಯಲ್ಲಿ ಸವಾರರಿಬ್ಬರು ಬಸ್‌ನಡಿ ಸಿಲುಕಿದ್ದು, ಕುತುಬುದ್ದೀನ್‌ ಸಾಧೀಕ್‌ ಗಂಭೀರ ಗಾಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಹಮ್ಮಬ್ಬ ಸಿರಾಜುದ್ದೀನ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.