Mangaluru: ಲೋಕಸಭಾ ಚುನಾವಣೆ ಹಿನ್ನೆಲೆ… ಮೂವರ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ
Team Udayavani, Mar 19, 2024, 8:35 PM IST
ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರು ಮೂವರು ಕ್ರಿಮಿನಲ್‌ಗಳ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ ಕೋಟೆಪುರದ ಮೊಹಮ್ಮದ್ ಕಬೀರ್ ಆಲಿಯಾಸ್ ಚಬ್ಬಿ (31), ಗುರುಪುರ ಮಠದಗುಡ್ಡೆಯ ನವಾಜ್(30) ಮತ್ತು ಶಕ್ತಿನಗರದ ಜಯ ಪ್ರಶಾಂತ್ (30) ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಮೊಹಮ್ಮದ್ ಕಬೀರ್ ಒಂದು ಕೊಲೆ ಪ್ರಕರಣ, 3 ಕೊಲೆಯತ್ನ ಪ್ರಕರಣ ಸೇರಿದಂತೆ 14 ಅಪರಾಧ ಪ್ರಕರಣಗಲ್ಲಿ ಭಾಗಿಯಾಗಿದ್ದ. ನವಾಜ್ ವಿರುದ್ಧ ಬಜಪೆ, ಕಾವೂರು, ಮಂಗಳೂರು ಗ್ರಾಮಾಂತರ, ಮಂಗಳೂರು ಪೂರ್ವ ಮತ್ತು ಬರ್ಕೆ ಠಾಣೆಗಳಲ್ಲಿ ಒಂದು ಕೊಲೆ, 1 ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ. ಜಯಪ್ರಶಾಂತ್ ವಿರುದ್ಧ 3 ಗಲಭೆ, 1 ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಇದನ್ನೂ ಓದಿ: 2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.